John · chapter 15 · verse 17
John 15:17 in Kannada
ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ.
Neevu obbarannobbaru preeti maadabekendu naanu ivugalannu nimage aajnyaapisuttene.
John 15:17 in English
- King James Version (KJV)
- These things I command you, that ye love one another.
- World English Bible (WEB)
- “I command these things to you, that you may love one another.
- American Standard Version (ASV)
- These things I command you, that ye may love one another.
- Bible in Basic English (BBE)
- So this is my law for you: Have love one for another.
- Darby Translation (DBY)
- These things I command you, that ye love one another.
- Webster's Bible (WBS)
- These things I command you, that ye love one another.
- Young's Literal Translation (YLT)
- 'These things I command you, that ye love one another;
Read in context
- 15ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.
- 16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
- 17ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ.
- 18ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.
- 19ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
Cross references
- John 15:12 ಯೋಹಾನನು 15:12ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನನ್ನ ಆಜ್ಞೆಯಾಗಿದೆ.
- 1 John 3:14–17 1 ಯೋಹಾನನು 3:14–17ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ. ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ. ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
- 1 Peter 2:17 1 ಪೇತ್ರನು 2:17ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.