Skip to content
ThuthiThuthiThuthi
John · chapter 15 · verse 18

John 15:18 in Kannada

ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.

Lokavu nimmannu dveshamaadidare nimaginta modalu adu nannannu dveshamaadide endu nimage tilidade.

John 15:18 in English

King James Version (KJV)
If the world hate you, ye know that it hated me before [it hated] you.
World English Bible (WEB)
If the world hates you, you know that it has hated me before it hated you.
American Standard Version (ASV)
If the world hateth you, ye know that it hath hated me before [it hated] you.
Bible in Basic English (BBE)
If you are hated by the world, keep in mind that I was hated by the world before you.
Darby Translation (DBY)
If the world hate you, know that it has hated me before you.
Webster's Bible (WBS)
If the world hateth you, ye know that it hated me before [it hated] you.
Young's Literal Translation (YLT)
if the world doth hate you, ye know that it hath hated me before you;

Read in context

  1. 16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
  2. 17ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ.
  3. 18ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.
  4. 19ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
  5. 20ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
Read all of John 15

Cross references

John 15:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.