Skip to content
ThuthiThuthiThuthi
John · chapter 15 · verse 20

John 15:20 in Kannada

ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.

Tanna daniginta aalu doddavanalla endu naanu nimage helida maatannu jnyaapakamaadikolliri; avaru nannannu hinsisidare nimmannu saha hinsisuvaru. Avaru nanna maatannu kai kondiddare nimma maatannu saha kaikolluvaru.

John 15:20 in English

King James Version (KJV)
Remember the word that I said unto you, The servant is not greater than his lord. If they have persecuted me, they will also persecute you; if they have kept my saying, they will keep yours also.
World English Bible (WEB)
Remember the word that I said to you: ‘A servant is not greater than his lord.’ If they persecuted me, they will also persecute you. If they kept my word, they will also keep yours.
American Standard Version (ASV)
Remember the word that I said unto you, A servant is not greater than his lord. If they persecuted me, they will also persecute you; if they kept my word, they will keep yours also.
Bible in Basic English (BBE)
Keep in mind the words I said to you, A servant is not greater than his lord. If they were cruel to me, they will be cruel to you; if they kept my words, they will keep yours.
Darby Translation (DBY)
Remember the word which I said unto you, The bondman is not greater than his master. If they have persecuted me, they will also persecute you; if they have kept my word, they will keep also yours.
Webster's Bible (WBS)
Remember the word that I said to you, The servant is not greater than his lord. If they have persecuted me, they will also persecute you: if they have kept my saying, they will keep yours also.
Young's Literal Translation (YLT)
'Remember the word that I said to you, A servant is not greater than his lord; if me they did persecute, you also they will persecute; if my word they did keep, yours also they will keep;

Read in context

  1. 18ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.
  2. 19ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
  3. 20ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
  4. 21ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.
  5. 22ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.
Read all of John 15

Cross references

John 15:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.