Skip to content
ThuthiThuthiThuthi
John · chapter 15 · verse 22

John 15:22 in Kannada

ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.

Naanu bandu avarige heladiddare avaralli paapavu iruttiddilla; aadare eega avara paapakke nevavilla.

John 15:22 in English

King James Version (KJV)
If I had not come and spoken unto them, they had not had sin: but now they have no cloke for their sin.
World English Bible (WEB)
If I had not come and spoken to them, they would not have had sin; but now they have no excuse for their sin.
American Standard Version (ASV)
If I had not come and spoken unto them, they had not had sin: but now they have no excuse for their sin.
Bible in Basic English (BBE)
If I had not come and been their teacher they would have had no sin: but now they have no reason to give for their sin.
Darby Translation (DBY)
If I had not come and spoken to them, they had not had sin; but now they have no excuse for their sin.
Webster's Bible (WBS)
If I had not come and spoken to them, they had not had sin: but now they have no cloke for their sin.
Young's Literal Translation (YLT)
if I had not come and spoken to them, they were not having sin; but now pretext they have not for their sin.

Read in context

  1. 20ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
  2. 21ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.
  3. 22ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.
  4. 23ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ.
  5. 24ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
Read all of John 15

Cross references

John 15:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.