John · chapter 15 · verse 23
John 15:23 in Kannada
ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ.
Nannannu dveshamaaduvavanu nanna tandeyannu saha dveshamaaduttaane.
John 15:23 in English
- King James Version (KJV)
- He that hateth me hateth my Father also.
- World English Bible (WEB)
- He who hates me, hates my Father also.
- American Standard Version (ASV)
- He that hateth me hateth my Father also.
- Bible in Basic English (BBE)
- He who has hate for me has hate for my Father.
- Darby Translation (DBY)
- He that hates me hates also my Father.
- Webster's Bible (WBS)
- He that hateth me, hateth my Father also.
- Young's Literal Translation (YLT)
- 'He who is hating me, doth hate also my Father;
Read in context
- 21ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.
- 22ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.
- 23ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ.
- 24ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
- 25ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
Cross references
- 2 John 1:9 2 ಯೋಹಾನನು 1:9ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.
- John 8:40–42 ಯೋಹಾನನು 8:40–42ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ. ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು. ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.
- 1 John 2:23 1 ಯೋಹಾನನು 2:23ಯಾವನು ಮಗನನ್ನು ಅಲ್ಲಗಳೆ ಯುವನೋ ಅವನು ತಂದೆಗೆ ಸೇರಿದವನಲ್ಲ; ಯಾವನು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಗೂ ಸೇರಿದವನಾಗಿದ್ದಾನೆ.