John · chapter 15 · verse 25
John 15:25 in Kannada
ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
Aadare--avaru nannannu nishkaaranavaagi dvesha maadidarendu avara nyaayapramaanadalli barediruva maatu neraveruvante heegaayitu.
John 15:25 in English
- King James Version (KJV)
- But [this cometh to pass], that the word might be fulfilled that is written in their law, They hated me without a cause.
- World English Bible (WEB)
- But this happened so that the word may be fulfilled which was written in their law, ‘They hated me without a cause.’
- American Standard Version (ASV)
- But [this cometh to pass], that the word may be fulfilled that is written in their law, They hated me without a cause.
- Bible in Basic English (BBE)
- This comes about so that the writing in their law may be made true, Their hate for me was without cause.
- Darby Translation (DBY)
- But that the word written in their law might be fulfilled, They hated me without a cause.
- Webster's Bible (WBS)
- But [this cometh to pass] , that the word might be fulfilled that is written in their law, They hated me without a cause.
- Young's Literal Translation (YLT)
- but — that the word may be fulfilled that was written in their law — They hated me without a cause.
Read in context
- 23ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ.
- 24ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
- 25ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
- 26ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
- 27ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
Cross references
- Psalm 109:3 ಕೀರ್ತನೆಗಳು 109:3ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ.
- Psalm 69:4 ಕೀರ್ತನೆಗಳು 69:4ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
- Psalm 35:19 ಕೀರ್ತನೆಗಳು 35:19ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.
- Luke 24:44 ಲೂಕನು 24:44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
- 2 Corinthians 11:7 2 ಕೊರಿಂಥದವರಿಗೆ 11:7ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ?
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- 2 Thessalonians 3:8 2 ಥೆಸಲೊನೀಕದವರಿಗೆ 3:8ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು.
- Romans 3:24 ರೋಮಾಪುರದವರಿಗೆ 3:24ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
- Psalm 7:4 ಕೀರ್ತನೆಗಳು 7:4ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,
- John 10:34 ಯೋಹಾನನು 10:34ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?
- Galatians 2:21 ಗಲಾತ್ಯದವರಿಗೆ 2:21ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- Revelation 22:17 ಪ್ರಕಟನೆ 22:17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.