John · chapter 15 · verse 26
John 15:26 in Kannada
ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
Aadare tandeya baliyinda naanu nimage kaluhisikoduva aadarikanu andare tandeya baliyinda horaduva satyada aatmanu bandaaga aatanu nanna vishayavaagi saakshi koduvanu.neevu modalinindaloo nanna sangada iddadarinda neevu saha saakshi koduviri.
John 15:26 in English
- King James Version (KJV)
- But when the Comforter is come, whom I will send unto you from the Father, [even] the Spirit of truth, which proceedeth from the Father, he shall testify of me:
- World English Bible (WEB)
- “When the Counselor has come, whom I will send to you from the Father, the Spirit of truth, who proceeds from the Father, he will testify about me.
- American Standard Version (ASV)
- But when the Comforter is come, whom I will send unto you from the Father, [even] the Spirit of truth, which proceedeth from the Father, he shall bear witness of me:
- Bible in Basic English (BBE)
- When the Helper comes, whom I will send to you from the Father even the Spirit of true knowledge who comes from the Father — he will give witness about me;
- Darby Translation (DBY)
- But when the Comforter is come, whom I will send to you from the Father, the Spirit of truth who goes forth from with the Father, he shall bear witness concerning me;
- Webster's Bible (WBS)
- But when the Comforter is come, whom I will send to you from the Father, [even] the Spirit of truth, who proceedeth from the Father, he will testify concerning me.
- Young's Literal Translation (YLT)
- 'And when the Comforter may come, whom I will send to you from the Father — the Spirit of truth, who from the Father doth come forth, he will testify of me;
Read in context
- 24ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
- 25ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
- 26ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
- 27ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
Cross references
- John 14:26 ಯೋಹಾನನು 14:26ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
- John 14:16–17 ಯೋಹಾನನು 14:16–17ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು. ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು.
- John 16:13–15 ಯೋಹಾನನು 16:13–15ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು. ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು. ತಂದೆಗೆ ಇರುವವು ಗಳೆಲ್ಲವು ನನ್ನವೇ; ಆದದರಿಂದಲೇ ಆತನು ನನ್ನದರೊ ಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು ಎಂದು ನಾನು ಹೇಳಿದೆನು.
- Acts 5:32 ಅಪೊಸ್ತಲರ ಕೃತ್ಯಗಳು 5:32ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
- Acts 2:32–33 ಅಪೊಸ್ತಲರ ಕೃತ್ಯಗಳು 2:32–33ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ. ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
- Acts 15:8 ಅಪೊಸ್ತಲರ ಕೃತ್ಯಗಳು 15:8ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
- 1 John 5:6–10 1 ಯೋಹಾನನು 5:6–10ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ. ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ. ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ. ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ. ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
- Luke 24:49 ಲೂಕನು 24:49ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
- John 16:7 ಯೋಹಾನನು 16:7ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
- Revelation 22:1 ಪ್ರಕಟನೆ 22:1ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
- Hebrews 2:4 ಇಬ್ರಿಯರಿಗೆ 2:4ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
- 1 Corinthians 1:6 1 ಕೊರಿಂಥದವರಿಗೆ 1:6ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡಿತ್ತು.