Skip to content
ThuthiThuthiThuthi
John · chapter 15 · verse 3

John 15:3 in Kannada

ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.

Naanu nimage helida maatina deseyinda neevu eega shuddharaagiddeeri.

John 15:3 in English

King James Version (KJV)
Now ye are clean through the word which I have spoken unto you.
World English Bible (WEB)
You are already pruned clean because of the word which I have spoken to you.
American Standard Version (ASV)
Already ye are clean because of the word which I have spoken unto you.
Bible in Basic English (BBE)
You are clean, even now, through the teaching which I have given you.
Darby Translation (DBY)
Ye are already clean by reason of the word which I have spoken to you.
Webster's Bible (WBS)
Now ye are clean through the word which I have spoken to you.
Young's Literal Translation (YLT)
already ye are clean, because of the word that I have spoken to you;

Read in context

  1. 1ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
  2. 2ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
  3. 3ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.
  4. 4ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
  5. 5ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.
Read all of John 15

Cross references

John 15:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.