John · chapter 15 · verse 6
John 15:6 in Kannada
ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
Obbanu nannalli nelegondiradiddare avanu kombeyante bisaadalpattu onagi hoguvadarinda janaru avugalannu koodisi benkiyolage haakuvaru; avu sudalpaduvavu.
John 15:6 in English
- King James Version (KJV)
- If a man abide not in me, he is cast forth as a branch, and is withered; and men gather them, and cast [them] into the fire, and they are burned.
- World English Bible (WEB)
- If a man doesn’t remain in me, he is thrown out as a branch and is withered; and they gather them, throw them into the fire, and they are burned.
- American Standard Version (ASV)
- If a man abide not in me, he is cast forth as a branch, and is withered; and they gather them, and cast them into the fire, and they are burned.
- Bible in Basic English (BBE)
- If a man does not keep himself in me, he becomes dead and is cut off like a dry branch; such branches are taken up and put in the fire and burned.
- Darby Translation (DBY)
- Unless any one abide in me he is cast out as the branch, and is dried up; and they gather them and cast them into the fire, and they are burned.
- Webster's Bible (WBS)
- If a man abideth not in me, he is cast forth as a branch, and is withered: and men gather them, and cast [them] into the fire, and they are burned.
- Young's Literal Translation (YLT)
- if any one may not remain in me, he was cast forth without as the branch, and was withered, and they gather them, and cast to fire, and they are burned;
Read in context
- 4ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
- 5ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.
- 6ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
- 7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
- 8ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
Cross references
- Matthew 7:19 ಮತ್ತಾಯನು 7:19ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ.
- Hebrews 6:7–8 ಇಬ್ರಿಯರಿಗೆ 6:7–8ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ; ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
- Matthew 13:41 ಮತ್ತಾಯನು 13:41ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
- John 15:2 ಯೋಹಾನನು 15:2ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
- Matthew 3:10 ಮತ್ತಾಯನು 3:10ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
- Hebrews 10:27 ಇಬ್ರಿಯರಿಗೆ 10:27ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
- 2 Peter 2:20 2 ಪೇತ್ರನು 2:20ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
- Ezekiel 19:12–14 ಯೆಹೆಜ್ಕೇಲನು 19:12–14ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು. ಈಗ ಅದು ಅರಣ್ಯದಲ್ಲಿ ಒಣಗಿ ನೀರಿಲ್ಲದಂಥ ಪ್ರದೇಶದಲ್ಲಿ ನೆಡಲ್ಪಟ್ಟಿದೆ.ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ. ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
- 1 John 2:19 1 ಯೋಹಾನನು 2:19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
- Revelation 20:15 ಪ್ರಕಟನೆ 20:15ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Ezekiel 17:9 ಯೆಹೆಜ್ಕೇಲನು 17:9ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದು ಸಮೃದ್ಧಿಯಾಗಿ ರುವದೋ? ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ ಅದು ಒಣಗುವದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿಹೋದಾಗ ಅದನ್ನು ಬೇರು ಸಹಿತ ಕೀಳಬೇಕಾದರೆ ಮಹಾಬಲವಾಗಲೀ ಅಥವಾ ಬಹಳ ಜನರಾಗಲೀ ಇರಬೇಕು.
- Ezekiel 15:3–7 ಯೆಹೆಜ್ಕೇಲನು 15:3–7ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ? ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ? ಇಗೋ, ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟು ಬಿಟ್ಟಮೇಲೆ ಯಾವ ಕೆಲಸಕ್ಕೆ ಬಂದೀತು? ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ. ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.