Skip to content
ThuthiThuthiThuthi
John · chapter 15 · verse 7

John 15:7 in Kannada

ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.

Neevu nannalliyoo nanna vaakyagalu nimmalliyoo nelegondiddare nimage bekaadaddannu bedikolliri, nimage adu dore yuvadu.

John 15:7 in English

King James Version (KJV)
If ye abide in me, and my words abide in you, ye shall ask what ye will, and it shall be done unto you.
World English Bible (WEB)
If you remain in me, and my words remain in you, you will ask whatever you desire, and it will be done for you.
American Standard Version (ASV)
If ye abide in me, and my words abide in you, ask whatsoever ye will, and it shall be done unto you.
Bible in Basic English (BBE)
If you are in me at all times, and my words are in you, then anything for which you make a request will be done for you.
Darby Translation (DBY)
If ye abide in me, and my words abide in you, ye shall ask what ye will and it shall come to pass to you.
Webster's Bible (WBS)
If ye abide in me, and my words abide in you, ye may ask what ye will, and it shall be done to you.
Young's Literal Translation (YLT)
if ye may remain in me, and my sayings in you may remain, whatever ye may wish ye shall ask, and it shall be done to you.

Read in context

  1. 5ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.
  2. 6ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
  3. 7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
  4. 8ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
  5. 9ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ.
Read all of John 15

Cross references

John 15:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.