Skip to content
ThuthiThuthiThuthi
John · chapter 15 · verse 8

John 15:8 in Kannada

ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.

Neevu bahala phalavannu koduva darinda nanna tandege mahime untaaguvadu; heege neevu nanna shishyaraaguviri.

John 15:8 in English

King James Version (KJV)
Herein is my Father glorified, that ye bear much fruit; so shall ye be my disciples.
World English Bible (WEB)
“In this my Father is glorified, that you bear much fruit; and so you will be my disciples.
American Standard Version (ASV)
Herein is my Father glorified, that ye bear much fruit; and [so] shall ye be my disciples.
Bible in Basic English (BBE)
Here is my Father's glory, in that you give much fruit and so are my true disciples.
Darby Translation (DBY)
In this is my Father glorified, that ye bear much fruit, and ye shall become disciples of mine.
Webster's Bible (WBS)
In this is my Father glorified, that ye bear much fruit; so shall ye be my disciples.
Young's Literal Translation (YLT)
'In this was my Father glorified, that ye may bear much fruit, and ye shall become my disciples.

Read in context

  1. 6ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
  2. 7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
  3. 8ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
  4. 9ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ.
  5. 10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
Read all of John 15

Cross references

John 15:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.