Skip to content
ThuthiThuthiThuthi
John · chapter 15 · verse 9

John 15:9 in Kannada

ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ.

Tandeyu nannannu preetisida haageye naanu nimmannu preetisiddene; neevu nanna preetiyalli neleyaagirri.

John 15:9 in English

King James Version (KJV)
As the Father hath loved me, so have I loved you: continue ye in my love.
World English Bible (WEB)
Even as the Father has loved me, I also have loved you. Remain in my love.
American Standard Version (ASV)
Even as the Father hath loved me, I also have loved you: abide ye in my love.
Bible in Basic English (BBE)
Even as the Father has given me his love, so I have given my love to you: be ever in my love.
Darby Translation (DBY)
As the Father has loved me, I also have loved you: abide in my love.
Webster's Bible (WBS)
As the Father hath loved me, so have I loved you: continue ye in my love.
Young's Literal Translation (YLT)
According as the Father did love me, I also loved you, remain in my love;

Read in context

  1. 7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
  2. 8ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
  3. 9ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ.
  4. 10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
  5. 11ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
Read all of John 15

Cross references

John 15:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.