John · chapter 16 · verse 10
John 16:10 in Kannada
ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ
Naanu nanna tandeya balige hoguvadarinda neevu nannannu endigoo nodada kaarana neetiya vishayavaagiyoo
John 16:10 in English
- King James Version (KJV)
- Of righteousness, because I go to my Father, and ye see me no more;
- World English Bible (WEB)
- about righteousness, because I am going to my Father, and you won’t see me any more;
- American Standard Version (ASV)
- of righteousness, because I go to the Father, and ye behold me no more;
- Bible in Basic English (BBE)
- Of righteousness, because I go to the Father and you will see me no more;
- Darby Translation (DBY)
- of righteousness, because I go away to [my] Father, and ye behold me no longer;
- Webster's Bible (WBS)
- Of righteousness, because I go to my Father, and ye see me no more;
- Young's Literal Translation (YLT)
- and concerning righteousness, because unto my Father I go away, and no more do ye behold me;
Read in context
- 8ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ
- 9ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯವಾಗಿಯೂ
- 10ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ
- 11ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.
- 12ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;
Cross references
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Romans 10:3–4 ರೋಮಾಪುರದವರಿಗೆ 10:3–4ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ. ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Philippians 3:7–9 ಫಿಲಿಪ್ಪಿಯವರಿಗೆ 3:7–9ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ. ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- 1 Timothy 3:16 1 ತಿಮೊಥೆಯನಿಗೆ 3:16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Acts 3:14 ಅಪೊಸ್ತಲರ ಕೃತ್ಯಗಳು 3:14ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
- 1 Corinthians 1:30 1 ಕೊರಿಂಥದವರಿಗೆ 1:30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- 1 Corinthians 15:14–20 1 ಕೊರಿಂಥದವರಿಗೆ 15:14–20ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವೂ ವ್ಯರ್ಥವಾದದ್ದು, ನಿಮ್ಮ ನಂಬಿಕೆಯೂ ವ್ಯರ್ಥವಾದದ್ದು. ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು. ಸತ್ತವರು ಏಳಲಿಲ್ಲವಾದರೆ ಕ್ರಿಸ್ತನು ಎಬ್ಬಿಸಲ್ಪಡಲಿಲ್ಲ. ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ. ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು. ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ. ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
- Romans 8:33–34 ರೋಮಾಪುರದವರಿಗೆ 8:33–34ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ. ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- Isaiah 45:24–25 ಯೆಶಾಯ 45:24–25ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು. ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Hebrews 10:5–13 ಇಬ್ರಿಯರಿಗೆ 10:5–13ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ; ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು. ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು. ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು. ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.