Skip to content
ThuthiThuthiThuthi
John · chapter 16 · verse 11

John 16:11 in Kannada

ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.

Ihalokaadhipatiyu nyaayateerpannu hondiruvadarinda nyaaya teervikeya vishayavaagiyoo lokavannu gadarisuvanu.

John 16:11 in English

King James Version (KJV)
Of judgment, because the prince of this world is judged.
World English Bible (WEB)
about judgment, because the prince of this world has been judged.
American Standard Version (ASV)
of judgment, because the prince of this world hath been judged.
Bible in Basic English (BBE)
Of being judged, because the ruler of this world has been judged.
Darby Translation (DBY)
of judgment, because the ruler of this world is judged.
Webster's Bible (WBS)
Of judgment, because the prince of this world is judged.
Young's Literal Translation (YLT)
and concerning judgment, because the ruler of this world hath been judged.

Read in context

  1. 9ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯವಾಗಿಯೂ
  2. 10ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ
  3. 11ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.
  4. 12ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;
  5. 13ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
Read all of John 16

Cross references

John 16:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.