John · chapter 16 · verse 12
John 16:12 in Kannada
ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;
Naanu nimage helabekaada vishayagalu innoo bahala ive; aadare neevu eega avugalannu horalaariri;
John 16:12 in English
- King James Version (KJV)
- I have yet many things to say unto you, but ye cannot bear them now.
- World English Bible (WEB)
- “I still have many things to tell you, but you can’t bear them now.
- American Standard Version (ASV)
- I have yet many things to say unto you, but ye cannot bear them now.
- Bible in Basic English (BBE)
- I have still much to say to you, but you are not strong enough for it now.
- Darby Translation (DBY)
- I have yet many things to say to you, but ye cannot bear them now.
- Webster's Bible (WBS)
- I have yet many things to say to you, but ye cannot bear them now.
- Young's Literal Translation (YLT)
- 'I have yet many things to say to you, but ye are not able to bear [them] now;
Read in context
- 10ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ
- 11ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.
- 12ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;
- 13ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
- 14ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು.
Cross references
- Mark 4:33 ಮಾರ್ಕನು 4:33ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು.
- John 15:15 ಯೋಹಾನನು 15:15ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.
- 1 Corinthians 3:1–2 1 ಕೊರಿಂಥದವರಿಗೆ 3:1–2ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು. ನಿಮಗೆ ಹಾಲು ಕುಡಿಸಿದೆನು, ಅನ್ನ ಕೊಡಲಿಲ್ಲ; ಅನ್ನ ತಿನು ್ನವದಕ್ಕೆ ನಿಮಗೆ ಶಕ್ತಿ ಇರಲಿಲ್ಲ, ಇಲ್ಲವೆ ಈಗಲಾದರೂ ಶಕ್ತಿಯಿಲ್ಲ;
- Acts 1:3 ಅಪೊಸ್ತಲರ ಕೃತ್ಯಗಳು 1:3ಆತನು ಶ್ರಮೆಯನ್ನನುಭವಿಸಿದ ಮೇಲೆ ದೃಢವಾದ ಅನೇಕ ಪ್ರಮಾಣಗಳಿಂದ ತಾನು ಜೀವಂತನಾಗಿ ದ್ದನೆಂದು ಅಪೊಸ್ತಲರಿಗೆ ತನ್ನನ್ನು ತೋರಿಸಿಕೊಂಡು ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತನಾಡುತ್ತಿದ್ದನು.
- Hebrews 5:11–14 ಇಬ್ರಿಯರಿಗೆ 5:11–14ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ. ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ. ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ.ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ. ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- John 14:30 ಯೋಹಾನನು 14:30ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.