John · chapter 16 · verse 13
John 16:13 in Kannada
ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
Aadare aatanu andare satyada aatmanu bandaaga aatanu nimmannu ellaa satyakke nadisuvanu. Aatanu tannashtakke taane maatanaadade taanu kelidavugalanne maatanaaduttaane; munde baruvadakkiruva vishayagalannu aatanu nimage torisuvanu.
John 16:13 in English
- King James Version (KJV)
- Howbeit when he, the Spirit of truth, is come, he will guide you into all truth: for he shall not speak of himself; but whatsoever he shall hear, [that] shall he speak: and he will shew you things to come.
- World English Bible (WEB)
- However, when he, the Spirit of truth, has come, he will guide you into all truth, for he will not speak from himself; but whatever he hears, he will speak. He will declare to you things that are coming.
- American Standard Version (ASV)
- Howbeit when he, the Spirit of truth, is come, he shall guide you into all the truth: for he shall not speak from himself; but what things soever he shall hear, [these] shall he speak: and he shall declare unto you the things that are to come.
- Bible in Basic English (BBE)
- However, when he, the Spirit of true knowledge, has come, he will be your guide into all true knowledge: for his words will not come from himself, but whatever has come to his hearing, that he will say: and he will make clear to you the things to come.
- Darby Translation (DBY)
- But when he is come, the Spirit of truth, he shall guide you into all the truth: for he shall not speak from himself; but whatsoever he shall hear he shall speak; and he will announce to you what is coming.
- Webster's Bible (WBS)
- But, when he, the Spirit of truth is come, he will guide you into all the truth: for he will not speak from himself; but whatever he shall hear, [that] will he speak: and he will show you things to come.
- Young's Literal Translation (YLT)
- and when He may come — the Spirit of truth — He will guide you to all the truth, for He will not speak from Himself, but as many things as He will hear He will speak, and the coming things He will tell you;
Read in context
- 11ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.
- 12ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;
- 13ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
- 14ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು.
- 15ತಂದೆಗೆ ಇರುವವು ಗಳೆಲ್ಲವು ನನ್ನವೇ; ಆದದರಿಂದಲೇ ಆತನು ನನ್ನದರೊ ಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು ಎಂದು ನಾನು ಹೇಳಿದೆನು.
Cross references
- John 14:26 ಯೋಹಾನನು 14:26ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
- 1 Corinthians 2:10–13 1 ಕೊರಿಂಥದವರಿಗೆ 2:10–13ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ. ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ. ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು. ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.
- John 14:17 ಯೋಹಾನನು 14:17ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು.
- John 15:26 ಯೋಹಾನನು 15:26ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
- 1 John 2:27 1 ಯೋಹಾನನು 2:27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- 1 John 2:20 1 ಯೋಹಾನನು 2:20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
- Acts 2:17–18 ಅಪೊಸ್ತಲರ ಕೃತ್ಯಗಳು 2:17–18ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ. ಇದಲ್ಲದೆ ಆ ದಿನಗಳಲ್ಲಿ ನನ್ನ ಸೇವಕ ಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸು ವರು;
- John 12:49 ಯೋಹಾನನು 12:49ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
- John 7:16–18 ಯೋಹಾನನು 7:16–18ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ. ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು. ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
- 1 John 4:6 1 ಯೋಹಾನನು 4:6ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ.
- 2 Timothy 3:1–5 2 ತಿಮೊಥೆಯನಿಗೆ 3:1–5ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ. ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.