John · chapter 16 · verse 15
John 16:15 in Kannada
ತಂದೆಗೆ ಇರುವವು ಗಳೆಲ್ಲವು ನನ್ನವೇ; ಆದದರಿಂದಲೇ ಆತನು ನನ್ನದರೊ ಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು ಎಂದು ನಾನು ಹೇಳಿದೆನು.
Tandege iruvavu galellavu nannave; aadadarindale aatanu nannadaro laginda tegedukondu nimage tiliyapadisuvanu endu naanu helidenu.
John 16:15 in English
- King James Version (KJV)
- All things that the Father hath are mine: therefore said I, that he shall take of mine, and shall shew [it] unto you.
- World English Bible (WEB)
- All things that the Father has are mine; therefore I said that he takes of mine and will declare it to you.
- American Standard Version (ASV)
- All things whatsoever the Father hath are mine: therefore said I, that he taketh of mine, and shall declare [it] unto you.
- Bible in Basic English (BBE)
- Everything which the Father has is mine: that is why I say, He will take of what is mine and will make it clear to you.
- Darby Translation (DBY)
- All things that the Father has are mine; on account of this I have said that he receives of mine and shall announce [it] to you.
- Webster's Bible (WBS)
- All things that the Father hath are mine: therefore I said, that he will take of mine, and show [it] to you.
- Young's Literal Translation (YLT)
- 'All things, as many as the Father hath, are mine; because of this I said, That of mine He will take, and will tell to you;
Read in context
- 13ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
- 14ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು.
- 15ತಂದೆಗೆ ಇರುವವು ಗಳೆಲ್ಲವು ನನ್ನವೇ; ಆದದರಿಂದಲೇ ಆತನು ನನ್ನದರೊ ಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು ಎಂದು ನಾನು ಹೇಳಿದೆನು.
- 16ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
- 17ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ
Cross references
- John 17:10 ಯೋಹಾನನು 17:10ನನ್ನವರೆಲ್ಲರು ನಿನ್ನ ವರೇ; ನಿನ್ನವರು ನನ್ನವರೇ; ಅವರಲ್ಲಿ ಮಹಿಮೆ ಪಟ್ಟಿದ್ದೇನೆ.
- Matthew 11:27 ಮತ್ತಾಯನು 11:27ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
- John 3:35 ಯೋಹಾನನು 3:35ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Luke 10:22 ಲೂಕನು 10:22ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
- Colossians 1:19 ಕೊಲೊಸ್ಸೆಯವರಿಗೆ 1:19ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- John 10:29–30 ಯೋಹಾನನು 10:29–30ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು. ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- John 13:3 ಯೋಹಾನನು 13:3ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
- John 17:2 ಯೋಹಾನನು 17:2ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
- Colossians 2:3 ಕೊಲೊಸ್ಸೆಯವರಿಗೆ 2:3ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
- Colossians 2:9 ಕೊಲೊಸ್ಸೆಯವರಿಗೆ 2:9ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.