Skip to content
ThuthiThuthiThuthi
John · chapter 16 · verse 17

John 16:17 in Kannada

ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ

Aaga aatana shishyaralli kelavaru--eetanu namage heluvadenu? Svalpa kaalavaada mele neevu nannannu noduvadilla; tirigi svalpakaalavaada mele neevu nannannu noduviri; yaakandare naanu tandeya balige hoguttene annuttaanalaa endu tammatammolage maatanaadikonda

John 16:17 in English

King James Version (KJV)
Then said [some] of his disciples among themselves, What is this that he saith unto us, A little while, and ye shall not see me: and again, a little while, and ye shall see me: and, Because I go to the Father?
World English Bible (WEB)
Some of his disciples therefore said to one another, “What is this that he says to us, ‘A little while, and you won’t see me, and again a little while, and you will see me;’ and, ‘Because I go to the Father’?”
American Standard Version (ASV)
[Some] of his disciples therefore said one to another, What is this that he saith unto us, A little while, and ye behold me not; and again a little while, and ye shall see me: and, Because I go to the Father?
Bible in Basic English (BBE)
So some of the disciples said one to another, What is this he is saying, After a little time, you will see me no longer; and then again, after a little time, you will see me? and, I am going to the Father?
Darby Translation (DBY)
[Some] of his disciples therefore said to one another, What is this he says to us, A little while and ye do not behold me; and again a little while and ye shall see me, and, Because I go away to the Father?
Webster's Bible (WBS)
Then said [some] of his disciples among themselves, What is this that he saith to us, A little while, and ye shall not see me: and again, a little while, and ye shall see me: and, Because I go to the Father?
Young's Literal Translation (YLT)
Therefore said [some] of his disciples one to another, 'What is this that he saith to us, A little while, and ye do not behold me, and again a little while, and ye shall see me, and, Because I go away unto the Father?'

Read in context

  1. 15ತಂದೆಗೆ ಇರುವವು ಗಳೆಲ್ಲವು ನನ್ನವೇ; ಆದದರಿಂದಲೇ ಆತನು ನನ್ನದರೊ ಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು ಎಂದು ನಾನು ಹೇಳಿದೆನು.
  2. 16ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
  3. 17ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ
  4. 18ಆದದರಿಂದ ಅವರು--ಈತನು ಹೇಳುವ ಈ ಮಾತೇನು? ಸ್ವಲ್ಪಕಾಲ ಎಂದು ಹೇಳುತ್ತಾನಲ್ಲಾ? ಈತನು ಹೇಳುವದನ್ನು ನಾವು ಅರಿಯೆವು ಅಂದರು.
  5. 19ಯೇಸು ತನ್ನನ್ನು ಪ್ರಶ್ನಿಸುವದಕ್ಕೆ ಅಪೇಕ್ಷಿಸುತ್ತಿ ದ್ದಾರೆಂದು ತಿಳಿದು ಅವರಿಗೆ--ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ನಿಮಗೆ ಹೇಳಿದ್ದಕ್ಕೆ ನಿಮ್ಮ ನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರೋ?
Read all of John 16

Cross references

Original words (Greek)

John 16:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.