Skip to content
ThuthiThuthiThuthi
John · chapter 16 · verse 18

John 16:18 in Kannada

ಆದದರಿಂದ ಅವರು--ಈತನು ಹೇಳುವ ಈ ಮಾತೇನು? ಸ್ವಲ್ಪಕಾಲ ಎಂದು ಹೇಳುತ್ತಾನಲ್ಲಾ? ಈತನು ಹೇಳುವದನ್ನು ನಾವು ಅರಿಯೆವು ಅಂದರು.

Aadadarinda avaru--eetanu heluva ee maatenu? Svalpakaala endu heluttaanallaa? Eetanu heluvadannu naavu ariyevu andaru.

John 16:18 in English

King James Version (KJV)
They said therefore, What is this that he saith, A little while? we cannot tell what he saith.
World English Bible (WEB)
They said therefore, “What is this that he says, ‘A little while’? We don’t know what he is saying.”
American Standard Version (ASV)
They said therefore, What is this that he saith, A little while? We know not what he saith.
Bible in Basic English (BBE)
So they said again and again, What is this he is saying, A little time? His words are not clear to us.
Darby Translation (DBY)
They said therefore, What is this which he says [of] the little while? We do not know [of] what he speaks.
Webster's Bible (WBS)
They said therefore, What is this that he saith, A little while? we cannot tell what he saith.
Young's Literal Translation (YLT)
they said then, 'What is this he saith — the little while? we have not known what he saith.'

Read in context

  1. 16ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
  2. 17ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ
  3. 18ಆದದರಿಂದ ಅವರು--ಈತನು ಹೇಳುವ ಈ ಮಾತೇನು? ಸ್ವಲ್ಪಕಾಲ ಎಂದು ಹೇಳುತ್ತಾನಲ್ಲಾ? ಈತನು ಹೇಳುವದನ್ನು ನಾವು ಅರಿಯೆವು ಅಂದರು.
  4. 19ಯೇಸು ತನ್ನನ್ನು ಪ್ರಶ್ನಿಸುವದಕ್ಕೆ ಅಪೇಕ್ಷಿಸುತ್ತಿ ದ್ದಾರೆಂದು ತಿಳಿದು ಅವರಿಗೆ--ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ನಿಮಗೆ ಹೇಳಿದ್ದಕ್ಕೆ ನಿಮ್ಮ ನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರೋ?
  5. 20ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.
Read all of John 16

Cross references

Original words (Greek)

John 16:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.