Skip to content
ThuthiThuthiThuthi
John · chapter 16 · verse 19

John 16:19 in Kannada

ಯೇಸು ತನ್ನನ್ನು ಪ್ರಶ್ನಿಸುವದಕ್ಕೆ ಅಪೇಕ್ಷಿಸುತ್ತಿ ದ್ದಾರೆಂದು ತಿಳಿದು ಅವರಿಗೆ--ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ನಿಮಗೆ ಹೇಳಿದ್ದಕ್ಕೆ ನಿಮ್ಮ ನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರೋ?

Yesu tannannu prashnisuvadakke apekshisutti ddaarendu tilidu avarige--svalpa kaalavaada mele neevu nannannu noduvadilla; tirigi svalpakaalavaada mele nannannu noduviri endu naanu nimage heliddakke nimma nimmolage vichaarisikollutteero?

John 16:19 in English

King James Version (KJV)
Now Jesus knew that they were desirous to ask him, and said unto them, Do ye enquire among yourselves of that I said, A little while, and ye shall not see me: and again, a little while, and ye shall see me?
World English Bible (WEB)
Therefore Jesus perceived that they wanted to ask him, and he said to them, “Do you inquire among yourselves concerning this, that I said, ‘A little while, and you won’t see me, and again a little while, and you will see me’?
American Standard Version (ASV)
Jesus perceived that they were desirous to ask him, and he said unto them, Do ye inquire among yourselves concerning this, that I said, A little while, and ye behold me not, and again a little while, and ye shall see me?
Bible in Basic English (BBE)
Jesus saw that they had a desire to put the question to him, so he said to them, Is this what you are questioning one with another, why I said, After a little time, you will see me no longer; and then again, after a little time, you will see me?
Darby Translation (DBY)
Jesus knew therefore that they desired to demand of him, and said to them, Do ye inquire of this among yourselves that I said, A little while and ye do not behold me; and again a little while and ye shall see me?
Webster's Bible (WBS)
Now Jesus knew that they were desirous to ask him, and said to them, Do ye inquire among yourselves of that which I said, A little while, and ye shall not see me: and again, a little while, and ye shall see me?
Young's Literal Translation (YLT)
Jesus, therefore, knew that they were wishing to ask him, and he said to them, 'Concerning this do ye seek one with another, because I said, A little while, and you do not behold me, and again a little while, and ye shall see me?

Read in context

  1. 17ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ
  2. 18ಆದದರಿಂದ ಅವರು--ಈತನು ಹೇಳುವ ಈ ಮಾತೇನು? ಸ್ವಲ್ಪಕಾಲ ಎಂದು ಹೇಳುತ್ತಾನಲ್ಲಾ? ಈತನು ಹೇಳುವದನ್ನು ನಾವು ಅರಿಯೆವು ಅಂದರು.
  3. 19ಯೇಸು ತನ್ನನ್ನು ಪ್ರಶ್ನಿಸುವದಕ್ಕೆ ಅಪೇಕ್ಷಿಸುತ್ತಿ ದ್ದಾರೆಂದು ತಿಳಿದು ಅವರಿಗೆ--ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ನಿಮಗೆ ಹೇಳಿದ್ದಕ್ಕೆ ನಿಮ್ಮ ನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರೋ?
  4. 20ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.
  5. 21ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ.
Read all of John 16

Cross references

Original words (Greek)

John 16:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.