John · chapter 16 · verse 2
John 16:2 in Kannada
ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
Avaru nimmannu sabhaamandiragalinda horage haakuvaru; haudu, nimmannu kolluvavanu devara seve maaduttaanendu nenasuva galige baruttade.
John 16:2 in English
- King James Version (KJV)
- They shall put you out of the synagogues: yea, the time cometh, that whosoever killeth you will think that he doeth God service.
- World English Bible (WEB)
- They will put you out of the synagogues. Yes, the time is coming that whoever kills you will think that he offers service to God.
- American Standard Version (ASV)
- They shall put you out of the synagogues: yea, the hour cometh, that whosoever killeth you shall think that he offereth service unto God.
- Bible in Basic English (BBE)
- They will put you out of the Synagogues: yes, the time is coming when whoever puts you to death will have the belief that he is doing God's pleasure.
- Darby Translation (DBY)
- They shall put you out of the synagogues; but the hour is coming that every one who kills you will think to render service to God;
- Webster's Bible (WBS)
- They shall put you out of the synagogues: yes, the time cometh, that whoever killeth you, will think that he doeth God service.
- Young's Literal Translation (YLT)
- out of the synagogues they will put you; but an hour doth come, that every one who hath killed you, may think to offer service unto God;
Read in context
- 1ನೀವು ಅಭ್ಯಂತರಪಡಬಾರದೆಂದು ಈ ಮಾತುಗಳನ್ನು ನಾನು ನಿಮಗೆ ಹೇಳಿದ್ದೇನೆ.
- 2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
- 3ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
- 4ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
Cross references
- John 9:22 ಯೋಹಾನನು 9:22ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
- Acts 26:9–11 ಅಪೊಸ್ತಲರ ಕೃತ್ಯಗಳು 26:9–11ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು. ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು. ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
- Romans 10:2–3 ರೋಮಾಪುರದವರಿಗೆ 10:2–3ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ. ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- Matthew 10:28 ಮತ್ತಾಯನು 10:28ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
- Acts 22:3–4 ಅಪೊಸ್ತಲರ ಕೃತ್ಯಗಳು 22:3–4ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು.
- John 12:42 ಯೋಹಾನನು 12:42ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
- Revelation 6:9 ಪ್ರಕಟನೆ 6:9ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
- Acts 22:19–23 ಅಪೊಸ್ತಲರ ಕೃತ್ಯಗಳು 22:19–23ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ; ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು. ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು. ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು. ಅವರು ಕೂಗಾಡಿ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ಧೂಳನ್ನು ಗಾಳಿಗೆ ತೂರುತ್ತಿದ್ದಾಗ
- Isaiah 66:5 ಯೆಶಾಯ 66:5ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
- Luke 6:22 ಲೂಕನು 6:22ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
- 1 Corinthians 4:13 1 ಕೊರಿಂಥದವರಿಗೆ 4:13ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
- Matthew 24:9 ಮತ್ತಾಯನು 24:9ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.