Skip to content
ThuthiThuthiThuthi
John · chapter 16 · verse 22

John 16:22 in Kannada

ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.

Aadadarinda eega nimage duhkhavuntu; aadare naanu nimmannu tirigi noduvenu; aaga nimma hrudayavu ullaasisuvadu; nimma aanandavannu nimminda yaaroo tegeyuvadilla.

John 16:22 in English

King James Version (KJV)
And ye now therefore have sorrow: but I will see you again, and your heart shall rejoice, and your joy no man taketh from you.
World English Bible (WEB)
Therefore you now have sorrow, but I will see you again, and your heart will rejoice, and no one will take your joy away from you.
American Standard Version (ASV)
And ye therefore now have sorrow: but I will see you again, and your heart shall rejoice, and your joy no one taketh away from you.
Bible in Basic English (BBE)
So you have sorrow now: but I will see you again, and your hearts will be glad, and no one will take away your joy.
Darby Translation (DBY)
And ye now therefore have grief; but I will see you again, and your heart shall rejoice, and your joy no one takes from you.
Webster's Bible (WBS)
And ye now therefore have sorrow: but I will see you again, and your heart shall rejoice, and your joy no man taketh from you.
Young's Literal Translation (YLT)
'And ye, therefore, now, indeed, have sorrow; and again I will see you, and your heart shall rejoice, and your joy no one doth take from you,

Read in context

  1. 20ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.
  2. 21ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ.
  3. 22ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
  4. 23ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
  5. 24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
Read all of John 16

Cross references

John 16:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.