John · chapter 16 · verse 24
John 16:24 in Kannada
ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
Neevu iduvarege nanna hesarinalli enoo bedikollalilla; bedikolliri, nimage doreyuvadu; aaga nimma aanandavu paripoornavaaguvadu.
John 16:24 in English
- King James Version (KJV)
- Hitherto have ye asked nothing in my name: ask, and ye shall receive, that your joy may be full.
- World English Bible (WEB)
- Until now, you have asked nothing in my name. Ask, and you will receive, that your joy may be made full.
- American Standard Version (ASV)
- Hitherto have ye asked nothing in my name: ask, and ye shall receive, that your joy may be made full.
- Bible in Basic English (BBE)
- Up to now you have made no request in my name: do so, and it will be answered, so that your hearts may be full of joy.
- Darby Translation (DBY)
- Hitherto ye have asked nothing in my name: ask, and ye shall receive, that your joy may be full.
- Webster's Bible (WBS)
- Hitherto ye have asked nothing in my name: ask, and ye shall receive, that your joy may be full.
- Young's Literal Translation (YLT)
- till now ye did ask nothing in my name; ask, and ye shall receive, that your joy may be full.
Read in context
- 22ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- 23ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
- 24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
- 25ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.
- 26ಆ ದಿವಸದಲ್ಲಿ ನೀವು ನನ್ನ ಹೆಸರಿನಲ್ಲಿ ಬೇಡಿಕೊಳ್ಳುವಿರಿ; ನಿಮಗೋಸ್ಕರ ತಂದೆ ಯನ್ನು ಕೇಳಿಕೊಳ್ಳುವೆನೆಂದು ನಾನು ನಿಮಗೆ ಹೇಳು ವದಿಲ್ಲ.
Cross references
- Matthew 7:7–8 ಮತ್ತಾಯನು 7:7–8ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು. ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
- James 4:2–3 ಯಾಕೋಬನು 4:2–3ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ. ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
- John 15:11 ಯೋಹಾನನು 15:11ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
- John 16:23 ಯೋಹಾನನು 16:23ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
- 2 Thessalonians 2:16–17 2 ಥೆಸಲೊನೀಕದವರಿಗೆ 2:16–17ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ. ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
- 1 John 1:3–4 1 ಯೋಹಾನನು 1:3–4ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು. ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ.
- 2 John 1:12 2 ಯೋಹಾನನು 1:12ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.
- Matthew 6:9 ಮತ್ತಾಯನು 6:9ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
- Ephesians 1:16–17 ಎಫೆಸದವರಿಗೆ 1:16–17ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆ ಮಾಡಿ ನಾನು ನಿಮ್ಮ ನಿಮಿತ್ತ ವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರ ಮಾಡುತ್ತೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ
- 2 Thessalonians 1:2 2 ಥೆಸಲೊನೀಕದವರಿಗೆ 1:2ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- Genesis 32:9 ಆದಿಕಾಂಡ 32:9ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,
- 1 Kings 18:36 1 ಅರಸುಗಳು 18:36ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ.