Skip to content
ThuthiThuthiThuthi
John · chapter 16 · verse 25

John 16:25 in Kannada

ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.

Ivugalannu naanu saamyagalinda nimage heliddene; aadare naanu innu saamyagalinda maatanaadade tandeya vishaya nimage spashtavaagi tilisuva samaya baruttade.

John 16:25 in English

King James Version (KJV)
These things have I spoken unto you in proverbs: but the time cometh, when I shall no more speak unto you in proverbs, but I shall shew you plainly of the Father.
World English Bible (WEB)
“I have spoken these things to you in figures of speech. But the time is coming when I will no more speak to you in figures of speech, but will tell you plainly about the Father.
American Standard Version (ASV)
These things have I spoken unto you in dark sayings: the hour cometh, when I shall no more speak unto you in dark sayings, but shall tell you plainly of the Father.
Bible in Basic English (BBE)
All this I have said to you in veiled language: but the time is coming when I will no longer say things in veiled language but will give you knowledge of the Father clearly.
Darby Translation (DBY)
These things I have spoken to you in allegories; the hour is coming that I will no longer speak to you in allegories, but will declare to you openly concerning the Father.
Webster's Bible (WBS)
These things have I spoken to you in proverbs: but the time cometh when I shall no more speak to you in proverbs, but I shall show you plainly concerning the Father.
Young's Literal Translation (YLT)
'These things in similitudes I have spoken to you, but there cometh an hour when no more in similitudes will I speak to you, but freely of the Father, will tell you.

Read in context

  1. 23ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
  2. 24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
  3. 25ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.
  4. 26ಆ ದಿವಸದಲ್ಲಿ ನೀವು ನನ್ನ ಹೆಸರಿನಲ್ಲಿ ಬೇಡಿಕೊಳ್ಳುವಿರಿ; ನಿಮಗೋಸ್ಕರ ತಂದೆ ಯನ್ನು ಕೇಳಿಕೊಳ್ಳುವೆನೆಂದು ನಾನು ನಿಮಗೆ ಹೇಳು ವದಿಲ್ಲ.
  5. 27ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.
Read all of John 16

Cross references

John 16:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.