John · chapter 16 · verse 26
John 16:26 in Kannada
ಆ ದಿವಸದಲ್ಲಿ ನೀವು ನನ್ನ ಹೆಸರಿನಲ್ಲಿ ಬೇಡಿಕೊಳ್ಳುವಿರಿ; ನಿಮಗೋಸ್ಕರ ತಂದೆ ಯನ್ನು ಕೇಳಿಕೊಳ್ಳುವೆನೆಂದು ನಾನು ನಿಮಗೆ ಹೇಳು ವದಿಲ್ಲ.
Aa divasadalli neevu nanna hesarinalli bedikolluviri; nimagoskara tande yannu kelikolluvenendu naanu nimage helu vadilla.
John 16:26 in English
- King James Version (KJV)
- At that day ye shall ask in my name: and I say not unto you, that I will pray the Father for you:
- World English Bible (WEB)
- In that day you will ask in my name; and I don’t say to you that I will pray to the Father for you,
- American Standard Version (ASV)
- In that day ye shall ask in my name: and I say not unto you, that I will pray the Father for you;
- Bible in Basic English (BBE)
- In that day you will make requests in my name: and I do not say that I will make prayer to the Father for you,
- Darby Translation (DBY)
- In that day ye shall ask in my name; and I say not to you that I will demand of the Father for you,
- Webster's Bible (WBS)
- At that day ye will ask in my name: and I say not to you, that I will pray the Father for you:
- Young's Literal Translation (YLT)
- 'In that day, in my name ye will make request, and I do not say to you that I will ask the Father for you,
Read in context
- 24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
- 25ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.
- 26ಆ ದಿವಸದಲ್ಲಿ ನೀವು ನನ್ನ ಹೆಸರಿನಲ್ಲಿ ಬೇಡಿಕೊಳ್ಳುವಿರಿ; ನಿಮಗೋಸ್ಕರ ತಂದೆ ಯನ್ನು ಕೇಳಿಕೊಳ್ಳುವೆನೆಂದು ನಾನು ನಿಮಗೆ ಹೇಳು ವದಿಲ್ಲ.
- 27ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.
- 28ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
Cross references
- Romans 8:34 ರೋಮಾಪುರದವರಿಗೆ 8:34ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- John 17:24 ಯೋಹಾನನು 17:24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- John 17:19 ಯೋಹಾನನು 17:19ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.
- John 17:9 ಯೋಹಾನನು 17:9ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.
- John 16:23 ಯೋಹಾನನು 16:23ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
- John 14:16 ಯೋಹಾನನು 14:16ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.