John · chapter 16 · verse 27
John 16:27 in Kannada
ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.
Neevu nannannu preetisi naanu devara baliyinda horatubandenendu nambiddarinda tandeyu taane nimmannu preetisuttaane.
John 16:27 in English
- King James Version (KJV)
- For the Father himself loveth you, because ye have loved me, and have believed that I came out from God.
- World English Bible (WEB)
- for the Father himself loves you, because you have loved me, and have believed that I came from God.
- American Standard Version (ASV)
- for the Father himself loveth you, because ye have loved me, and have believed that I came forth from the Father.
- Bible in Basic English (BBE)
- For the Father himself gives his love to you, because you have given your love to me and have had faith that I came from God.
- Darby Translation (DBY)
- for the Father himself has affection for you, because ye have had affection for me, and have believed that I came out from God.
- Webster's Bible (WBS)
- For the Father himself loveth you, because ye have loved me, and have believed that I came from God.
- Young's Literal Translation (YLT)
- for the Father himself doth love you, because me ye have loved, and ye have believed that I from God came forth;
Read in context
- 25ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.
- 26ಆ ದಿವಸದಲ್ಲಿ ನೀವು ನನ್ನ ಹೆಸರಿನಲ್ಲಿ ಬೇಡಿಕೊಳ್ಳುವಿರಿ; ನಿಮಗೋಸ್ಕರ ತಂದೆ ಯನ್ನು ಕೇಳಿಕೊಳ್ಳುವೆನೆಂದು ನಾನು ನಿಮಗೆ ಹೇಳು ವದಿಲ್ಲ.
- 27ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.
- 28ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
- 29ಆತನ ಶಿಷ್ಯರು ಆತನಿಗೆ--ಇಗೋ, ಈಗ ನೀನು ಸಾಮ್ಯರೂಪದಲ್ಲಿ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತೀ.
Cross references
- John 14:21 ಯೋಹಾನನು 14:21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
- John 14:23 ಯೋಹಾನನು 14:23ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
- John 17:23 ಯೋಹಾನನು 17:23ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.
- John 8:42 ಯೋಹಾನನು 8:42ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.
- 1 John 4:19 1 ಯೋಹಾನನು 4:19ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
- Matthew 10:37 ಮತ್ತಾಯನು 10:37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
- John 21:15–17 ಯೋಹಾನನು 21:15–17ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
- 1 Peter 1:8 1 ಪೇತ್ರನು 1:8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- John 17:25–26 ಯೋಹಾನನು 17:25–26ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು. ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
- John 16:30 ಯೋಹಾನನು 16:30ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.
- 1 Corinthians 16:22 1 ಕೊರಿಂಥದವರಿಗೆ 16:22ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
- 2 Corinthians 5:14 2 ಕೊರಿಂಥದವರಿಗೆ 5:14ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.