John · chapter 16 · verse 29
John 16:29 in Kannada
ಆತನ ಶಿಷ್ಯರು ಆತನಿಗೆ--ಇಗೋ, ಈಗ ನೀನು ಸಾಮ್ಯರೂಪದಲ್ಲಿ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತೀ.
Aatana shishyaru aatanige--igo, eega neenu saamyaroopadalli maatanaadade spashtavaagiye maatanaaduttee.
John 16:29 in English
- King James Version (KJV)
- His disciples said unto him, Lo, now speakest thou plainly, and speakest no proverb.
- World English Bible (WEB)
- His disciples said to him, “Behold, now you are speaking plainly, and using no figures of speech.
- American Standard Version (ASV)
- His disciples say, Lo, now speakest thou plainly, and speakest no dark saying.
- Bible in Basic English (BBE)
- His disciples said, Now you are talking clearly and not in veiled language.
- Darby Translation (DBY)
- His disciples say to him, Lo, now thou speakest openly and utterest no allegory.
- Webster's Bible (WBS)
- His disciples said to him, Lo, now speakest thou plainly, and speakest no proverb.
- Young's Literal Translation (YLT)
- His disciples say to him, 'Lo, now freely thou dost speak, and no similitude speakest thou;
Read in context
- 27ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.
- 28ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
- 29ಆತನ ಶಿಷ್ಯರು ಆತನಿಗೆ--ಇಗೋ, ಈಗ ನೀನು ಸಾಮ್ಯರೂಪದಲ್ಲಿ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತೀ.
- 30ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.
- 31ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈಗ ನೀವು ನಂಬುತ್ತೀರೋ?