Skip to content
ThuthiThuthiThuthi
John · chapter 16 · verse 3

John 16:3 in Kannada

ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.

Avaru tandeyannaagali illave nannannaa gali tiliyadiruva kaarana ivellavugalannu nimage maaduvaru.

John 16:3 in English

King James Version (KJV)
And these things will they do unto you, because they have not known the Father, nor me.
World English Bible (WEB)
They will do these things because they have not known the Father nor me.
American Standard Version (ASV)
And these things will they do, because they have not known the Father, nor me.
Bible in Basic English (BBE)
They will do these things to you because they have not had knowledge of the Father or of me.
Darby Translation (DBY)
and these things they will do because they have not known the Father nor me.
Webster's Bible (WBS)
And these things will they do to you, because they have not known the Father, nor me.
Young's Literal Translation (YLT)
and these things they will do to you, because they did not know the Father, nor me.

Read in context

  1. 1ನೀವು ಅಭ್ಯಂತರಪಡಬಾರದೆಂದು ಈ ಮಾತುಗಳನ್ನು ನಾನು ನಿಮಗೆ ಹೇಳಿದ್ದೇನೆ.
  2. 2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
  3. 3ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
  4. 4ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
  5. 5ಆದರೆ ಈಗ ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತೇನೆ; ನಿಮ್ಮಲ್ಲಿ ಒಬ್ಬನಾದರೂ--ನೀನು ಎಲ್ಲಿಗೆ ಹೋಗುತ್ತೀ ಎಂದು ನನ್ನನ್ನು ಕೇಳುವದಿಲ್ಲ.
Read all of John 16

Cross references

John 16:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.