Skip to content
ThuthiThuthiThuthi
John · chapter 16 · verse 30

John 16:30 in Kannada

ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.

Neenu ellaa vishayagalannu tilidaatanendoo yaava manushyanu ninnannu kelu vadu agatyavillavendoo eega namage nishchaya vaayitu; idarinda neenu devara kadeyinda horatu bandiddee endu naavu nambutteve andaru.

John 16:30 in English

King James Version (KJV)
Now are we sure that thou knowest all things, and needest not that any man should ask thee: by this we believe that thou camest forth from God.
World English Bible (WEB)
Now we know that you know all things, and don’t need for anyone to question you. By this we believe that you came from God.”
American Standard Version (ASV)
Now know we that thou knowest all things, and needest not that any man should ask thee: by this we believe that thou camest forth from God.
Bible in Basic English (BBE)
Now we are certain that you have knowledge of all things and have no need for anyone to put questions to you: through this we have faith that you came from God.
Darby Translation (DBY)
Now we know that thou knowest all things, and hast not need that any one should demand of thee. By this we believe that thou art come from God.
Webster's Bible (WBS)
Now are we sure that thou knowest all things, and needest not that any man should ask thee: by this we believe that thou camest from God.
Young's Literal Translation (YLT)
now we have known that thou hast known all things, and hast no need that any one do question thee; in this we believe that from God thou didst come forth.'

Read in context

  1. 28ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
  2. 29ಆತನ ಶಿಷ್ಯರು ಆತನಿಗೆ--ಇಗೋ, ಈಗ ನೀನು ಸಾಮ್ಯರೂಪದಲ್ಲಿ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತೀ.
  3. 30ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.
  4. 31ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈಗ ನೀವು ನಂಬುತ್ತೀರೋ?
  5. 32ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
Read all of John 16

Cross references

Original words (Greek)

John 16:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.