John · chapter 16 · verse 31
John 16:31 in Kannada
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈಗ ನೀವು ನಂಬುತ್ತೀರೋ?
Adakke yesu pratyuttaravaagi avarige--eega neevu nambutteero?
John 16:31 in English
- King James Version (KJV)
- Jesus answered them, Do ye now believe?
- World English Bible (WEB)
- Jesus answered them, “Do you now believe?
- American Standard Version (ASV)
- Jesus answered them, Do ye now believe?
- Bible in Basic English (BBE)
- Jesus made answer, Have you faith now?
- Darby Translation (DBY)
- Jesus answered them, Do ye now believe?
- Webster's Bible (WBS)
- Jesus answered them, Do ye now believe?
- Young's Literal Translation (YLT)
- Jesus answered them, 'Now do ye believe? lo, there doth come an hour,
Read in context
- 29ಆತನ ಶಿಷ್ಯರು ಆತನಿಗೆ--ಇಗೋ, ಈಗ ನೀನು ಸಾಮ್ಯರೂಪದಲ್ಲಿ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತೀ.
- 30ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.
- 31ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈಗ ನೀವು ನಂಬುತ್ತೀರೋ?
- 32ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- 33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
Cross references
- Luke 9:44–45 ಲೂಕನು 9:44–45ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು. ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
- John 13:38 ಯೋಹಾನನು 13:38ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.