John · chapter 16 · verse 33
John 16:33 in Kannada
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
Nannalli nimage samaadhaanavu untaaguvante ivugalannu naanu nimage heliddene, lokadalli nimage sankata iruvadu; aadare dhairyavaagirri; naanu loka vannu jayisiddene andanu.
John 16:33 in English
- King James Version (KJV)
- These things I have spoken unto you, that in me ye might have peace. In the world ye shall have tribulation: but be of good cheer; I have overcome the world.
- World English Bible (WEB)
- I have told you these things, that in me you may have peace. In the world you have trouble; but cheer up! I have overcome the world.”
- American Standard Version (ASV)
- These things have I spoken unto you, that in me ye may have peace. In the world ye have tribulation: but be of good cheer; I have overcome the world.
- Bible in Basic English (BBE)
- I have said all these things to you so that in me you may have peace. In the world you have trouble: but take heart! I have overcome the world.
- Darby Translation (DBY)
- These things have I spoken to you that in me ye might have peace. In the world ye have tribulation; but be of good courage: I have overcome the world.
- Webster's Bible (WBS)
- These things I have spoken to you, that in me ye may have peace. In the world ye will have tribulation, but be of good cheer: I have overcome the world.
- Young's Literal Translation (YLT)
- these things I have spoken to you, that in me ye may have peace, in the world ye shall have tribulation, but take courage — I have overcome the world.'
Read in context
- 31ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈಗ ನೀವು ನಂಬುತ್ತೀರೋ?
- 32ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- 33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
Cross references
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- 1 John 5:4 1 ಯೋಹಾನನು 5:4ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
- 2 Thessalonians 3:16 2 ಥೆಸಲೊನೀಕದವರಿಗೆ 3:16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
- 1 John 4:4 1 ಯೋಹಾನನು 4:4ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
- Philippians 4:7 ಫಿಲಿಪ್ಪಿಯವರಿಗೆ 4:7ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
- John 14:1 ಯೋಹಾನನು 14:1ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
- 1 Peter 5:9 1 ಪೇತ್ರನು 5:9ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.
- 2 Timothy 3:12 2 ತಿಮೊಥೆಯನಿಗೆ 3:12ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- Romans 8:36–37 ರೋಮಾಪುರದವರಿಗೆ 8:36–37ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ. ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
- John 15:18–21 ಯೋಹಾನನು 15:18–21ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ. ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ. ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು. ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.
- Revelation 3:21 ಪ್ರಕಟನೆ 3:21ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.