John · chapter 16 · verse 5
John 16:5 in Kannada
ಆದರೆ ಈಗ ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತೇನೆ; ನಿಮ್ಮಲ್ಲಿ ಒಬ್ಬನಾದರೂ--ನೀನು ಎಲ್ಲಿಗೆ ಹೋಗುತ್ತೀ ಎಂದು ನನ್ನನ್ನು ಕೇಳುವದಿಲ್ಲ.
Aadare eega nannannu kaluhisidaatana balige naanu hoguttene; nimmalli obbanaadaroo--neenu ellige hoguttee endu nannannu keluvadilla.
John 16:5 in English
- King James Version (KJV)
- But now I go my way to him that sent me; and none of you asketh me, Whither goest thou?
- World English Bible (WEB)
- But now I am going to him who sent me, and none of you asks me, ‘Where are you going?’
- American Standard Version (ASV)
- But now I go unto him that sent me; and none of you asketh me, Whither goest thou?
- Bible in Basic English (BBE)
- But now I am going to him who sent me; and not one of you says to me, Where are you going?
- Darby Translation (DBY)
- But now I go to him that has sent me, and none of you demands of me, Where goest thou?
- Webster's Bible (WBS)
- But now I go to him that sent me, and none of you asketh me, Whither goest thou?
- Young's Literal Translation (YLT)
- and now I go away to Him who sent me, and none of you doth ask me, Whither dost thou go?
Read in context
- 3ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
- 4ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
- 5ಆದರೆ ಈಗ ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತೇನೆ; ನಿಮ್ಮಲ್ಲಿ ಒಬ್ಬನಾದರೂ--ನೀನು ಎಲ್ಲಿಗೆ ಹೋಗುತ್ತೀ ಎಂದು ನನ್ನನ್ನು ಕೇಳುವದಿಲ್ಲ.
- 6ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯದಲ್ಲಿ ದುಃಖವು ತುಂಬಿಯದೆ.
- 7ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
Cross references
- John 13:36 ಯೋಹಾನನು 13:36ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.
- John 7:33 ಯೋಹಾನನು 7:33ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ.
- John 16:28 ಯೋಹಾನನು 16:28ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
- John 16:10 ಯೋಹಾನನು 16:10ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ
- John 14:4–6 ಯೋಹಾನನು 14:4–6ನಾನು ಎಲ್ಲಿಗೆ ಹೋಗುತ್ತೇನೆಂಬದು ನಿಮಗೆ ತಿಳಿದದೆ; ಮಾರ್ಗವೂ ನಿಮಗೆ ಗೊತ್ತಿದೆ ಅಂದನು. ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು. ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- John 17:4 ಯೋಹಾನನು 17:4ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;
- Ephesians 4:7–11 ಎಫೆಸದವರಿಗೆ 4:7–11ಆದರೆ ಕ್ರಿಸ್ತನು ಅನುಗ್ರಹಿಸಿದ ದಾನದ ಅಳತೆ ಗನುಸಾರವಾಗಿ ನಮ್ಮಲ್ಲಿ ಪ್ರತಿಯೊಬ್ಬನಿಗೆ ಕೃಪೆಯು ಕೊಡಲ್ಪಟ್ಟಿತು. ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ. (ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ? ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು). ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
- John 13:3 ಯೋಹಾನನು 13:3ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- John 6:62 ಯೋಹಾನನು 6:62ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ?
- John 16:16 ಯೋಹಾನನು 16:16ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅಂದನು.