John · chapter 16 · verse 8
John 16:8 in Kannada
ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ
Aatanu bandaaga paapa neeti nyaaya teervikeya vishayagalalliyoo
John 16:8 in English
- King James Version (KJV)
- And when he is come, he will reprove the world of sin, and of righteousness, and of judgment:
- World English Bible (WEB)
- When he has come, he will convict the world about sin, about righteousness, and about judgment;
- American Standard Version (ASV)
- And he, when he is come, will convict the world in respect of sin, and of righteousness, and of judgment:
- Bible in Basic English (BBE)
- And he, when he comes, will make the world conscious of sin, and of righteousness, and of being judged:
- Darby Translation (DBY)
- And having come, he will bring demonstration to the world, of sin, and of righteousness, and of judgment:
- Webster's Bible (WBS)
- And when he is come, he will reprove the world of sin, and of righteousness, and of judgment:
- Young's Literal Translation (YLT)
- and having come, He will convict the world concerning sin, and concerning righteousness, and concerning judgment;
Read in context
- 6ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯದಲ್ಲಿ ದುಃಖವು ತುಂಬಿಯದೆ.
- 7ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
- 8ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ
- 9ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯವಾಗಿಯೂ
- 10ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ
Cross references
- Jude 1:15 ಯೂದನು 1:15ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.
- Acts 2:37 ಅಪೊಸ್ತಲರ ಕೃತ್ಯಗಳು 2:37ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- Acts 16:29–30 ಅಪೊಸ್ತಲರ ಕೃತ್ಯಗಳು 16:29–30ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು. ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು
- 1 Corinthians 14:24 1 ಕೊರಿಂಥದವರಿಗೆ 14:24ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ.
- John 8:9 ಯೋಹಾನನು 8:9ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
- John 8:46 ಯೋಹಾನನು 8:46ನನ್ನಲ್ಲಿ ಪಾಪವಿದೆ ಎಂದು ನಿಮ್ಮಲ್ಲಿ ಯಾರು ಸ್ಥಾಪಿಸುವಿರಿ? ಮತ್ತು ನಾನು ಸತ್ಯವನ್ನು ಹೇಳಿದರೆ ನೀವು ನನ್ನನ್ನು ಯಾಕೆ ನಂಬುವದಿಲ್ಲ?