Skip to content
ThuthiThuthiThuthi
John · chapter 16 · verse 9

John 16:9 in Kannada

ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯವಾಗಿಯೂ

Avaru nannannu nambade iruvadarinda paapada vishayavaagiyoo

John 16:9 in English

King James Version (KJV)
Of sin, because they believe not on me;
World English Bible (WEB)
about sin, because they don’t believe in me;
American Standard Version (ASV)
of sin, because they believe not on me;
Bible in Basic English (BBE)
Of sin, because they have not faith in me;
Darby Translation (DBY)
of sin, because they do not believe on me;
Webster's Bible (WBS)
Of sin, because they believe not on me;
Young's Literal Translation (YLT)
concerning sin indeed, because they do not believe in me;

Read in context

  1. 7ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
  2. 8ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ
  3. 9ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯವಾಗಿಯೂ
  4. 10ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ
  5. 11ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.
Read all of John 16

Cross references

John 16:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.