Skip to content
ThuthiThuthiThuthi
John · chapter 17 · verse 10

John 17:10 in Kannada

ನನ್ನವರೆಲ್ಲರು ನಿನ್ನ ವರೇ; ನಿನ್ನವರು ನನ್ನವರೇ; ಅವರಲ್ಲಿ ಮಹಿಮೆ ಪಟ್ಟಿದ್ದೇನೆ.

Nannavarellaru ninna vare; ninnavaru nannavare; avaralli mahime pattiddene.

John 17:10 in English

King James Version (KJV)
And all mine are thine, and thine are mine; and I am glorified in them.
World English Bible (WEB)
All things that are mine are yours, and yours are mine, and I am glorified in them.
American Standard Version (ASV)
and all things that are mine are thine, and thine are mine: and I am glorified in them.
Bible in Basic English (BBE)
(All mine are yours, and yours are mine) and I have glory in them.
Darby Translation (DBY)
(and all that is mine is thine, and [all] that is thine mine,) and I am glorified in them.
Webster's Bible (WBS)
And all mine are thine, and thine are mine; and I am glorified in them.
Young's Literal Translation (YLT)
and all mine are Thine, and Thine [are] mine, and I have been glorified in them;

Read in context

  1. 8ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
  2. 9ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.
  3. 10ನನ್ನವರೆಲ್ಲರು ನಿನ್ನ ವರೇ; ನಿನ್ನವರು ನನ್ನವರೇ; ಅವರಲ್ಲಿ ಮಹಿಮೆ ಪಟ್ಟಿದ್ದೇನೆ.
  4. 11ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
  5. 12ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.
Read all of John 17

Cross references

John 17:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.