John · chapter 17 · verse 11
John 17:11 in Kannada
ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
Innu mele naanu lokadalli iruvadilla; aadare ivaru lokadalliddaare; naanu ninna balige baruttene. Parishuddhanaada tandeye, naavu ondaagiruva haageye avaru saha ondaagiruvante neenu nanage kottiruvavarannu ninna svanta hesarinalli kaapaadu.
John 17:11 in English
- King James Version (KJV)
- And now I am no more in the world, but these are in the world, and I come to thee. Holy Father, keep through thine own name those whom thou hast given me, that they may be one, as we [are].
- World English Bible (WEB)
- I am no more in the world, but these are in the world, and I am coming to you. Holy Father, keep them through your name which you have given me, that they may be one, even as we are.
- American Standard Version (ASV)
- And I am no more in the world, and these are in the world, and I come to thee. Holy Father, keep them in thy name which thou hast given me, that they may be one, even as we [are].
- Bible in Basic English (BBE)
- And now I will be no longer in the world, but they are in the world and I come to you. Holy Father, keep them in your name which you have given to me, so that they may be one even as we are one.
- Darby Translation (DBY)
- And I am no longer in the world, and these are in the world, and I come to thee. Holy Father, keep them in thy name which thou hast given me, that they may be one as we.
- Webster's Bible (WBS)
- And now I am no more in the world, but these are in the world, and I come to thee. Holy Father, keep through thy own name those whom thou hast given to me, that they may be one, as we [are] .
- Young's Literal Translation (YLT)
- and no more am I in the world, and these are in the world, and I come unto Thee. Holy Father, keep them in Thy name, whom Thou hast given to me, that they may be one as we;
Read in context
- 9ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.
- 10ನನ್ನವರೆಲ್ಲರು ನಿನ್ನ ವರೇ; ನಿನ್ನವರು ನನ್ನವರೇ; ಅವರಲ್ಲಿ ಮಹಿಮೆ ಪಟ್ಟಿದ್ದೇನೆ.
- 11ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
- 12ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.
- 13ಈಗ ನಾನು ನಿನ್ನ ಬಳಿಗೆ ಬರು ತ್ತೇನೆ ನನ್ನ ಆನಂದವು ಅವರೊಳಗೆ ಈಡೇರುವಂತೆ ನಾನು ಲೋಕದಲ್ಲಿ ಈ ವಿಷಯಗಳನ್ನು ಮಾತನಾಡು ತ್ತೇನೆ.
Cross references
- Matthew 6:9 ಮತ್ತಾಯನು 6:9ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
- Proverbs 18:10 ಜ್ಞಾನೋಕ್ತಿಗಳು 18:10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- John 17:12–18 ಯೋಹಾನನು 17:12–18ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ. ಈಗ ನಾನು ನಿನ್ನ ಬಳಿಗೆ ಬರು ತ್ತೇನೆ ನನ್ನ ಆನಂದವು ಅವರೊಳಗೆ ಈಡೇರುವಂತೆ ನಾನು ಲೋಕದಲ್ಲಿ ಈ ವಿಷಯಗಳನ್ನು ಮಾತನಾಡು ತ್ತೇನೆ. ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ. ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ. ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲ. ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು ನೀನು ನನ್ನನ್ನು ಲೋಕದೊಳಗೆ ಕಳುಹಿಸಿದ ಹಾಗೆಯೇ ನಾನು ಸಹ ಅವರನ್ನು ಲೋಕದೊಳಗೆ ಕಳುಹಿಸಿದ್ದೇನೆ.
- Hebrews 9:24 ಇಬ್ರಿಯರಿಗೆ 9:24ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
- John 10:29–30 ಯೋಹಾನನು 10:29–30ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು. ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- John 17:21–22 ಯೋಹಾನನು 17:21–22ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ. ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
- Ephesians 4:4 ಎಫೆಸದವರಿಗೆ 4:4ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ,
- Philippians 2:9 ಫಿಲಿಪ್ಪಿಯವರಿಗೆ 2:9ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- 1 Corinthians 12:12–13 1 ಕೊರಿಂಥದವರಿಗೆ 12:12–13ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ. ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
- Romans 15:5–6 ರೋಮಾಪುರದವರಿಗೆ 15:5–6ನೀವು ಕ್ರಿಸ್ತ ಯೇಸು ವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ತಾಳ್ಮೆಯೂ ಆದರಣೆಯೂ ಉಳ್ಳ ದೇವರು ನಿಮಗೆ ಅನುಗ್ರಹಿಸಲಿ. ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.