Skip to content
ThuthiThuthiThuthi
John · chapter 17 · verse 12

John 17:12 in Kannada

ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.

Naanu avarondige lokadalliddaaga ninna hesarinalli avarannu kaapaadidenu; neenu nanage kottavarannu naanu kaapaadiddene; barahavu neraveruva haage aa naashanada magane horatu avaralli obbanoo naashavaagalilla.

John 17:12 in English

King James Version (KJV)
While I was with them in the world, I kept them in thy name: those that thou gavest me I have kept, and none of them is lost, but the son of perdition; that the scripture might be fulfilled.
World English Bible (WEB)
While I was with them in the world, I kept them in your name. I have kept those whom you have given me. None of them is lost except the son of destruction, that the Scripture might be fulfilled.
American Standard Version (ASV)
While I was with them, I kept them in thy name which thou hast given me: and I guarded them, and not one of them perished, but the son of perdition; that the scripture might be fulfilled.
Bible in Basic English (BBE)
While I was with them I kept them safe in your name which you have given to me: I took care of them and not one of them has come to destruction, but only the son of destruction, so that the Writings might come true.
Darby Translation (DBY)
When I was with them I kept them in thy name; those thou hast given me I have guarded, and not one of them has perished, but the son of perdition, that the scripture might be fulfilled.
Webster's Bible (WBS)
While I was with them in the world, I kept them in thy name: those that thou gavest to me I have kept, and none of them is lost but the son of perdition; that the scripture might be fulfilled.
Young's Literal Translation (YLT)
when I was with them in the world, I was keeping them in Thy name; those whom Thou hast given to me I did guard, and none of them was destroyed, except the son of the destruction, that the Writing may be fulfilled.

Read in context

  1. 10ನನ್ನವರೆಲ್ಲರು ನಿನ್ನ ವರೇ; ನಿನ್ನವರು ನನ್ನವರೇ; ಅವರಲ್ಲಿ ಮಹಿಮೆ ಪಟ್ಟಿದ್ದೇನೆ.
  2. 11ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
  3. 12ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.
  4. 13ಈಗ ನಾನು ನಿನ್ನ ಬಳಿಗೆ ಬರು ತ್ತೇನೆ ನನ್ನ ಆನಂದವು ಅವರೊಳಗೆ ಈಡೇರುವಂತೆ ನಾನು ಲೋಕದಲ್ಲಿ ಈ ವಿಷಯಗಳನ್ನು ಮಾತನಾಡು ತ್ತೇನೆ.
  5. 14ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ.
Read all of John 17

Cross references

John 17:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.