Skip to content
ThuthiThuthiThuthi
John · chapter 17 · verse 13

John 17:13 in Kannada

ಈಗ ನಾನು ನಿನ್ನ ಬಳಿಗೆ ಬರು ತ್ತೇನೆ ನನ್ನ ಆನಂದವು ಅವರೊಳಗೆ ಈಡೇರುವಂತೆ ನಾನು ಲೋಕದಲ್ಲಿ ಈ ವಿಷಯಗಳನ್ನು ಮಾತನಾಡು ತ್ತೇನೆ.

Eega naanu ninna balige baru ttene nanna aanandavu avarolage eederuvante naanu lokadalli ee vishayagalannu maatanaadu ttene.

John 17:13 in English

King James Version (KJV)
And now come I to thee; and these things I speak in the world, that they might have my joy fulfilled in themselves.
World English Bible (WEB)
But now I come to you, and I say these things in the world, that they may have my joy made full in themselves.
American Standard Version (ASV)
But now I come to thee; and these things I speak in the world, that they may have my joy made full in themselves.
Bible in Basic English (BBE)
And now I come to you; and these things I say in the world so that they may have my joy complete in them.
Darby Translation (DBY)
And now I come to thee. And these things I speak in the world, that they may have my joy fulfilled in them.
Webster's Bible (WBS)
And now I come to thee, and these things I speak in the world, that they may have my joy fulfilled in themselves.
Young's Literal Translation (YLT)
'And now unto Thee I come, and these things I speak in the world, that they may have my joy fulfilled in themselves;

Read in context

  1. 11ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
  2. 12ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.
  3. 13ಈಗ ನಾನು ನಿನ್ನ ಬಳಿಗೆ ಬರು ತ್ತೇನೆ ನನ್ನ ಆನಂದವು ಅವರೊಳಗೆ ಈಡೇರುವಂತೆ ನಾನು ಲೋಕದಲ್ಲಿ ಈ ವಿಷಯಗಳನ್ನು ಮಾತನಾಡು ತ್ತೇನೆ.
  4. 14ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ.
  5. 15ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ.
Read all of John 17

Cross references

John 17:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.