Skip to content
ThuthiThuthiThuthi
John · chapter 17 · verse 14

John 17:14 in Kannada

ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ.

Naanu ninna vaakyavannu avarige kottiddene naanu lokadavanallada prakaara avaroo lokadavarallavaadadarinda lokavu avarannu hagemaadiyade.

John 17:14 in English

King James Version (KJV)
I have given them thy word; and the world hath hated them, because they are not of the world, even as I am not of the world.
World English Bible (WEB)
I have given them your word. The world hated them because they are not of the world, even as I am not of the world.
American Standard Version (ASV)
I have given them thy word; and the world hated them, because they are not of the world, even as I am not of the world.
Bible in Basic English (BBE)
I have given your word to them; and they are hated by the world, because they are not of the world, even as I am not of the world.
Darby Translation (DBY)
I have given them thy word, and the world has hated them, because they are not of the world, as I am not of the world.
Webster's Bible (WBS)
I have given to them thy word; and the world hath hated them, because they are not of the world, even as I am not of the world.
Young's Literal Translation (YLT)
I have given to them Thy word, and the world did hate them, because they are not of the world, as I am not of the world;

Read in context

  1. 12ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.
  2. 13ಈಗ ನಾನು ನಿನ್ನ ಬಳಿಗೆ ಬರು ತ್ತೇನೆ ನನ್ನ ಆನಂದವು ಅವರೊಳಗೆ ಈಡೇರುವಂತೆ ನಾನು ಲೋಕದಲ್ಲಿ ಈ ವಿಷಯಗಳನ್ನು ಮಾತನಾಡು ತ್ತೇನೆ.
  3. 14ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ.
  4. 15ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ.
  5. 16ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲ.
Read all of John 17

Cross references

John 17:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.