Skip to content
ThuthiThuthiThuthi
John · chapter 17 · verse 20

John 17:20 in Kannada

ಆದರೆ ಇವರಿಗೊಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನ ಮೇಲೆ ನಂಬಿಕೆಯಿಡುವವರಿಗೋ ಸ್ಕರವೂ ಕೇಳಿಕೊಳ್ಳುತ್ತೇನೆ.

Aadare ivarigoskara maatravallade ivara vaakyadinda nanna mele nambikeyiduvavarigo skaravoo kelikolluttene.

John 17:20 in English

King James Version (KJV)
Neither pray I for these alone, but for them also which shall believe on me through their word;
World English Bible (WEB)
“Not for these only do I pray, but for those also who will believe in me through their word,
American Standard Version (ASV)
Neither for these only do I pray, but for them also that believe on me through their word;
Bible in Basic English (BBE)
My prayer is not for them only, but for all who will have faith in me through their word;
Darby Translation (DBY)
And I do not demand for these only, but also for those who believe on me through their word;
Webster's Bible (WBS)
Neither pray I for these alone; but for them also who shall believe on me through their word.
Young's Literal Translation (YLT)
'And not in regard to these alone do I ask, but also in regard to those who shall be believing, through their word, in me;

Read in context

  1. 18ನೀನು ನನ್ನನ್ನು ಲೋಕದೊಳಗೆ ಕಳುಹಿಸಿದ ಹಾಗೆಯೇ ನಾನು ಸಹ ಅವರನ್ನು ಲೋಕದೊಳಗೆ ಕಳುಹಿಸಿದ್ದೇನೆ.
  2. 19ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.
  3. 20ಆದರೆ ಇವರಿಗೊಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನ ಮೇಲೆ ನಂಬಿಕೆಯಿಡುವವರಿಗೋ ಸ್ಕರವೂ ಕೇಳಿಕೊಳ್ಳುತ್ತೇನೆ.
  4. 21ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
  5. 22ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
Read all of John 17

Cross references

John 17:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.