John · chapter 17 · verse 21
John 17:21 in Kannada
ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
Idallade avarellaroo nammalli ondaagirabekentaloo neenu nannannu kaluhisiddee endu lokavu nambuvanteyoo tandeyaada neenu nannalliyoo naanu ninnalliyoo iruva haage ivaru saha nammalli ondaagira bekentaloo kelikolluttene.
John 17:21 in English
- King James Version (KJV)
- That they all may be one; as thou, Father, [art] in me, and I in thee, that they also may be one in us: that the world may believe that thou hast sent me.
- World English Bible (WEB)
- that they may all be one; even as you, Father, are in me, and I in you, that they also may be one in us; that the world may believe that you sent me.
- American Standard Version (ASV)
- that they may all be one; even as thou, Father, [art] in me, and I in thee, that they also may be in us: that the world may believe that thou didst send me.
- Bible in Basic English (BBE)
- May they all be one! Even as you, Father, are in me and I am in you, so let them be in us, so that all men may come to have faith that you sent me.
- Darby Translation (DBY)
- that they may be all one, as thou, Father, [art] in me, and I in thee, that they also may be one in us, that the world may believe that thou hast sent me.
- Webster's Bible (WBS)
- That they all may be one; as thou, Father, [art] in me, and I in thee, that they also may be one in us: that the world may believe that thou hast sent me.
- Young's Literal Translation (YLT)
- that they all may be one, as Thou Father [art] in me, and I in Thee; that they also in us may be one, that the world may believe that Thou didst send me.
Read in context
- 19ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.
- 20ಆದರೆ ಇವರಿಗೊಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನ ಮೇಲೆ ನಂಬಿಕೆಯಿಡುವವರಿಗೋ ಸ್ಕರವೂ ಕೇಳಿಕೊಳ್ಳುತ್ತೇನೆ.
- 21ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
- 22ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
- 23ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.
Cross references
- 1 Corinthians 12:12 1 ಕೊರಿಂಥದವರಿಗೆ 12:12ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.
- Colossians 3:11–14 ಕೊಲೊಸ್ಸೆಯವರಿಗೆ 3:11–14ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ. ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ. ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.
- John 17:11 ಯೋಹಾನನು 17:11ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
- 1 Corinthians 12:25–27 1 ಕೊರಿಂಥದವರಿಗೆ 12:25–27ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ. ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ. ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ.
- Philippians 1:27 ಫಿಲಿಪ್ಪಿಯವರಿಗೆ 1:27ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
- John 13:35 ಯೋಹಾನನು 13:35ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
- John 10:30 ಯೋಹಾನನು 10:30ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- John 17:22–23 ಯೋಹಾನನು 17:22–23ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.
- Acts 4:32 ಅಪೊಸ್ತಲರ ಕೃತ್ಯಗಳು 4:32ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
- Romans 12:5 ರೋಮಾಪುರದವರಿಗೆ 12:5ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ.
- Zechariah 14:9 ಜೆಕರ್ಯ 14:9ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
- Philippians 2:1–6 ಫಿಲಿಪ್ಪಿಯವರಿಗೆ 2:1–6ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ. ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ. ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ