Skip to content
ThuthiThuthiThuthi
John · chapter 17 · verse 22

John 17:22 in Kannada

ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.

Naavu ondaagiruva haage ivaroo ondaagiruvante neenu nanage kotta mahimeyannu naanu ivarige kottiddene.

John 17:22 in English

King James Version (KJV)
And the glory which thou gavest me I have given them; that they may be one, even as we are one:
World English Bible (WEB)
The glory which you have given me, I have given to them, that they may be one, even as we are one,
American Standard Version (ASV)
And the glory which thou hast given me I have given unto them; that they may be one, even as we [are] one;
Bible in Basic English (BBE)
And the glory which you have given to me I have given to them, so that they may be one even as we are one;
Darby Translation (DBY)
And the glory which thou hast given me I have given them, that they may be one, as we are one;
Webster's Bible (WBS)
And the glory which thou gavest to me, I have given to them; that they may be one, even as we are one.
Young's Literal Translation (YLT)
'And I, the glory that thou hast given to me, have given to them, that they may be one as we are one;

Read in context

  1. 20ಆದರೆ ಇವರಿಗೊಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನ ಮೇಲೆ ನಂಬಿಕೆಯಿಡುವವರಿಗೋ ಸ್ಕರವೂ ಕೇಳಿಕೊಳ್ಳುತ್ತೇನೆ.
  2. 21ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
  3. 22ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
  4. 23ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.
  5. 24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
Read all of John 17

Cross references

John 17:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.