Skip to content
ThuthiThuthiThuthi
John · chapter 17 · verse 23

John 17:23 in Kannada

ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.

Naanu ivaralliyoo neenu nannalliyoo (iruvante) avaroo ondaagi paripoornaraagi ruvaru; neenu nannannu kaluhisiddee entaloo nannannu preeti maadidante avarannu neenu preetimaadiddee entaloo lokavu tilidukolluvadu.

John 17:23 in English

King James Version (KJV)
I in them, and thou in me, that they may be made perfect in one; and that the world may know that thou hast sent me, and hast loved them, as thou hast loved me.
World English Bible (WEB)
I in them, and you in me, that they may be perfected into one, that the world may know that you sent me and loved them, even as you loved me.
American Standard Version (ASV)
I in them, and thou in me, that they may be perfected into one; that the world may know that thou didst send me, and lovedst them, even as thou lovedst me.
Bible in Basic English (BBE)
I in them, and you in me, so that they may be made completely one, and so that it may become clear to all men that you have sent me and that they are loved by you as I am loved by you.
Darby Translation (DBY)
I in them and thou in me, that they may be perfected into one [and] that the world may know that thou hast sent me, and [that] thou hast loved them as thou hast loved me.
Webster's Bible (WBS)
I in them, and thou in me, that they may be made perfect in one; and that the world may know that thou hast sent me, and hast loved them as thou hast loved me.
Young's Literal Translation (YLT)
I in them, and Thou in me, that they may be perfected into one, and that the world may know that Thou didst send me, and didst love them as Thou didst love me.

Read in context

  1. 21ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
  2. 22ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
  3. 23ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.
  4. 24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
  5. 25ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
Read all of John 17

Cross references

John 17:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.