John · chapter 17 · verse 24
John 17:24 in Kannada
ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
Tande ye, neenu nanage kottiruva mahimeyannu neenu nanage kottavaru saha noduva haageyoo naaniruvalli avaru nannondige iruvanteyoo naanu ichchhaisuttene. Jagadutpattige munche neenu nannannu preetisidi.
John 17:24 in English
- King James Version (KJV)
- Father, I will that they also, whom thou hast given me, be with me where I am; that they may behold my glory, which thou hast given me: for thou lovedst me before the foundation of the world.
- World English Bible (WEB)
- Father, I desire that they also whom you have given me be with me where I am, that they may see my glory which you have given me, for you loved me before the foundation of the world.
- American Standard Version (ASV)
- Father, I desire that they also whom thou hast given me be with me where I am, that they may behold my glory, which thou hast given me: for thou lovedst me before the foundation of the world.
- Bible in Basic English (BBE)
- Father, it is my desire that these whom you have given to me may be by my side where I am, so that they may see my glory which you have given to me, because you had love for me before the world came into being.
- Darby Translation (DBY)
- Father, [as to] those whom thou hast given me, I desire that where I am they also may be with me, that they may behold my glory which thou hast given me, for thou lovedst me before [the] foundation of [the] world.
- Webster's Bible (WBS)
- Father, I will that they also whom thou hast given to me be with me where I am; that they may behold my glory which thou hast given to me: for thou lovedst me before the foundation of the world.
- Young's Literal Translation (YLT)
- 'Father, those whom Thou hast given to me, I will that where I am they also may be with me, that they may behold my glory that Thou didst give to me, because Thou didst love me before the foundation of the world.
Read in context
- 22ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
- 23ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.
- 24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- 25ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
- 26ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
Cross references
- John 12:26 ಯೋಹಾನನು 12:26ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
- John 17:5 ಯೋಹಾನನು 17:5ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
- John 14:3 ಯೋಹಾನನು 14:3ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- Matthew 25:21 ಮತ್ತಾಯನು 25:21ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
- Genesis 45:13 ಆದಿಕಾಂಡ 45:13ಹೀಗಿರ ಲಾಗಿ ನೀವು ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ಘನವನ್ನೂ ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ ಅಂದನು.
- 1 John 3:2 1 ಯೋಹಾನನು 3:2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- 2 Corinthians 3:18 2 ಕೊರಿಂಥದವರಿಗೆ 3:18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- Luke 22:28–30 ಲೂಕನು 22:28–30ಇದಲ್ಲದೆ ನನ್ನ ಸಂಗಡ ನನ್ನ ಕಷ್ಟಗಳಲ್ಲಿ ಎಡೆಬಿಡದೆ ಇದ್ದವರು ನೀವೇ. ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ. ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
- Luke 12:37 ಲೂಕನು 12:37ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
- 1 Thessalonians 4:17 1 ಥೆಸಲೊನೀಕದವರಿಗೆ 4:17ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
- Revelation 3:21 ಪ್ರಕಟನೆ 3:21ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.