Skip to content
ThuthiThuthiThuthi
John · chapter 17 · verse 25

John 17:25 in Kannada

ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.

O neetiyulla tandeye, lokavu ninnannu tiliyalilla; aadare naanu ninnannu tilididdene, neene nannannu kaluhisiddee endu ivaru tilididdaare.neenu nannannu preetisidantha preetiyu avaralli irabekentaloo naanu avaralli iruvanteyoo naanu avarige ninna hesarannu prakatisiddene; innoo prakatisuvenu andanu.

John 17:25 in English

King James Version (KJV)
O righteous Father, the world hath not known thee: but I have known thee, and these have known that thou hast sent me.
World English Bible (WEB)
Righteous Father, the world hasn’t known you, but I knew you; and these knew that you sent me.
American Standard Version (ASV)
O righteous Father, the world knew thee not, but I knew thee; and these knew that thou didst send me;
Bible in Basic English (BBE)
Father of righteousness, I have knowledge of you, though the world has not; and to these it is clear that you sent me;
Darby Translation (DBY)
Righteous Father, — and the world has not known thee, but I have known thee, and these have known that thou hast sent me.
Webster's Bible (WBS)
O righteous Father, the world hath not known thee: but I have known thee, and these have known that thou hast sent me.
Young's Literal Translation (YLT)
'Righteous Father, also the world did not know Thee, and I knew Thee, and these have known that Thou didst send me,

Read in context

  1. 23ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.
  2. 24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
  3. 25ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
  4. 26ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
Read all of John 17

Cross references

John 17:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.