John · chapter 17 · verse 26
John 17:26 in Kannada
ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
Neenu nannannu preetisidantha preetiyu avaralli irabekentaloo naanu avaralli iruvanteyoo naanu avarige ninna hesarannu prakatisiddene; innoo prakatisuvenu andanu.
John 17:26 in English
- King James Version (KJV)
- And I have declared unto them thy name, and will declare [it]: that the love wherewith thou hast loved me may be in them, and I in them.
- World English Bible (WEB)
- I made known to them your name, and will make it known; that the love with which you loved me may be in them, and I in them.”
- American Standard Version (ASV)
- and I made known unto them thy name, and will make it known; that the love wherewith thou lovedst me may be in them, and I in them.
- Bible in Basic English (BBE)
- And I have given to them knowledge of your name, and will give it, so that the love which you have for me may be in them and I in them.
- Darby Translation (DBY)
- And I have made known to them thy name, and will make [it] known; that the love with which thou hast loved me may be in them and I in them.
- Webster's Bible (WBS)
- And I have declared to them thy name, and will declare [it] : that the love with which thou hast loved me, may be in them, and I in them.
- Young's Literal Translation (YLT)
- and I made known to them Thy name, and will make known, that the love with which Thou lovedst me in them may be, and I in them.'
Read in context
- 24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- 25ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
- 26ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
Cross references
- John 17:23 ಯೋಹಾನನು 17:23ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.
- John 17:6 ಯೋಹಾನನು 17:6ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ.
- John 15:9 ಯೋಹಾನನು 15:9ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ.
- 1 John 4:13–14 1 ಯೋಹಾನನು 4:13–14ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ. ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
- John 14:20 ಯೋಹಾನನು 14:20ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ.
- Hebrews 2:12 ಇಬ್ರಿಯರಿಗೆ 2:12ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ
- John 15:15 ಯೋಹಾನನು 15:15ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.
- Psalm 22:22 ಕೀರ್ತನೆಗಳು 22:22ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
- John 15:4 ಯೋಹಾನನು 15:4ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
- John 8:50 ಯೋಹಾನನು 8:50ಇದಲ್ಲದೆ ನಾನು ನನ್ನ ಸ್ವಂತ ಮಹಿಮೆಯನ್ನು ಹುಡುಕುವದಿಲ್ಲ; ಆದರೆ ಹುಡುಕು ವವನೂ ನ್ಯಾಯತೀರಿಸುವವನೂ ಒಬ್ಬನಿದ್ದಾನೆ.
- Colossians 3:11 ಕೊಲೊಸ್ಸೆಯವರಿಗೆ 3:11ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
- Ephesians 5:30 ಎಫೆಸದವರಿಗೆ 5:30ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ.