Skip to content
ThuthiThuthiThuthi
John · chapter 17 · verse 4

John 17:4 in Kannada

ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;

Naanu ninnannu bhoomiya mele mahimepadisiddene; neenu nanage kotta kelasavannu naanu mugisiddene;

John 17:4 in English

King James Version (KJV)
I have glorified thee on the earth: I have finished the work which thou gavest me to do.
World English Bible (WEB)
I glorified you on the earth. I have accomplished the work which you have given me to do.
American Standard Version (ASV)
I glorified thee on the earth, having accomplished the work which thou hast given me to do.
Bible in Basic English (BBE)
I have given you glory on the earth, having done all the work which you gave me to do.
Darby Translation (DBY)
I have glorified thee on the earth, I have completed the work which thou gavest me that I should do it;
Webster's Bible (WBS)
I have glorified thee on the earth: I have finished the work which thou gavest me to do.
Young's Literal Translation (YLT)
I did glorify Thee on the earth, the work I did finish that Thou hast given me, that I may do [it].

Read in context

  1. 2ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
  2. 3ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
  3. 4ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;
  4. 5ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
  5. 6ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ.
Read all of John 17

Cross references

John 17:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.