Skip to content
ThuthiThuthiThuthi
John · chapter 17 · verse 7

John 17:7 in Kannada

ನೀನು ನನಗೆ ಕೊಟ್ಟಿರುವವುಗಳೆಲ್ಲವು ನಿನ್ನವುಗಳೇ ಎಂದು ಈಗ ಅವರು ತಿಳಿದುಕೊಂಡಿದ್ದಾರೆ.

Neenu nanage kottiruvavugalellavu ninnavugale endu eega avaru tilidukondiddaare.

John 17:7 in English

King James Version (KJV)
Now they have known that all things whatsoever thou hast given me are of thee.
World English Bible (WEB)
Now they have known that all things whatever you have given me are from you,
American Standard Version (ASV)
Now they know that all things whatsoever thou hast given me are from thee:
Bible in Basic English (BBE)
Now it is clear to them that whatever you have given to me comes from you:
Darby Translation (DBY)
Now they have known that all things that thou hast given me are of thee;
Webster's Bible (WBS)
Now they have known that all things whatever thou hast given me are from thee.
Young's Literal Translation (YLT)
now they have known that all things, as many as Thou hast given to me, are from Thee,

Read in context

  1. 5ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
  2. 6ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ.
  3. 7ನೀನು ನನಗೆ ಕೊಟ್ಟಿರುವವುಗಳೆಲ್ಲವು ನಿನ್ನವುಗಳೇ ಎಂದು ಈಗ ಅವರು ತಿಳಿದುಕೊಂಡಿದ್ದಾರೆ.
  4. 8ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
  5. 9ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.
Read all of John 17

Cross references

John 17:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.