John · chapter 17 · verse 8
John 17:8 in Kannada
ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
Neenu nanage kotta vaakyagalannu naanu ivarige kottiddene. Ivaru avugalannu angeekarisiddaare; naanu ninna baliyindale horatubandavanendu nishchayavaagi tilidu neene nannannu kaluhisiddee yendu nambiddaare.
John 17:8 in English
- King James Version (KJV)
- For I have given unto them the words which thou gavest me; and they have received [them], and have known surely that I came out from thee, and they have believed that thou didst send me.
- World English Bible (WEB)
- for the words which you have given me I have given to them; and they received them, and knew for sure that I came from you. They have believed that you sent me.
- American Standard Version (ASV)
- for the words which thou gavest me I have given unto them; and they received [them], and knew of a truth that I came forth from thee, and they believed that thou didst send me.
- Bible in Basic English (BBE)
- Because I have given them the words which you gave to me; and they have taken them to heart, and have certain knowledge that I came from you, and they have faith that you sent me.
- Darby Translation (DBY)
- for the words which thou hast given me I have given them, and they have received [them], and have known truly that I came out from thee, and have believed that thou sentest me.
- Webster's Bible (WBS)
- For I have given to them the words which thou gavest me; and they have received [them] , and have known surely that I came from thee, and they have believed that thou didst send me.
- Young's Literal Translation (YLT)
- because the sayings that Thou hast given to me, I have given to them, and they themselves received, and have known truly, that from Thee I came forth, and they did believe that Thou didst send me.
Read in context
- 6ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ.
- 7ನೀನು ನನಗೆ ಕೊಟ್ಟಿರುವವುಗಳೆಲ್ಲವು ನಿನ್ನವುಗಳೇ ಎಂದು ಈಗ ಅವರು ತಿಳಿದುಕೊಂಡಿದ್ದಾರೆ.
- 8ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
- 9ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.
- 10ನನ್ನವರೆಲ್ಲರು ನಿನ್ನ ವರೇ; ನಿನ್ನವರು ನನ್ನವರೇ; ಅವರಲ್ಲಿ ಮಹಿಮೆ ಪಟ್ಟಿದ್ದೇನೆ.
Cross references
- John 17:14 ಯೋಹಾನನು 17:14ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ.
- John 15:15 ಯೋಹಾನನು 15:15ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.
- John 16:30 ಯೋಹಾನನು 16:30ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- John 16:27 ಯೋಹಾನನು 16:27ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.
- John 17:21 ಯೋಹಾನನು 17:21ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
- John 8:42 ಯೋಹಾನನು 8:42ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.
- John 12:49 ಯೋಹಾನನು 12:49ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
- 1 John 4:14 1 ಯೋಹಾನನು 4:14ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
- John 17:25–26 ಯೋಹಾನನು 17:25–26ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು. ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
- John 14:10 ಯೋಹಾನನು 14:10ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
- John 17:23 ಯೋಹಾನನು 17:23ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.