Skip to content
ThuthiThuthiThuthi
John · chapter 17 · verse 9

John 17:9 in Kannada

ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.

Naanu avarigoskara keli kolluttene; neenu nanage kottavarigoskarave horatu naanu lokakkoskara kelikolluvadilla; yaakandare avaru ninnavaru.

John 17:9 in English

King James Version (KJV)
I pray for them: I pray not for the world, but for them which thou hast given me; for they are thine.
World English Bible (WEB)
I pray for them. I don’t pray for the world, but for those whom you have given me, for they are yours.
American Standard Version (ASV)
I pray for them: I pray not for the world, but for those whom thou hast given me; for they are thine:
Bible in Basic English (BBE)
My prayer is for them: my prayer is not for the world, but for those whom you have given to me, because they are yours
Darby Translation (DBY)
I demand concerning them; I do not demand concerning the world, but concerning those whom thou hast given me, for they are thine,
Webster's Bible (WBS)
I pray for them: I pray not for the world, but for them whom thou hast given to me; for they are thine.
Young's Literal Translation (YLT)
'I ask in regard to them; not in regard to the world do I ask, but in regard to those whom Thou hast given to me, because Thine they are,

Read in context

  1. 7ನೀನು ನನಗೆ ಕೊಟ್ಟಿರುವವುಗಳೆಲ್ಲವು ನಿನ್ನವುಗಳೇ ಎಂದು ಈಗ ಅವರು ತಿಳಿದುಕೊಂಡಿದ್ದಾರೆ.
  2. 8ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
  3. 9ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.
  4. 10ನನ್ನವರೆಲ್ಲರು ನಿನ್ನ ವರೇ; ನಿನ್ನವರು ನನ್ನವರೇ; ಅವರಲ್ಲಿ ಮಹಿಮೆ ಪಟ್ಟಿದ್ದೇನೆ.
  5. 11ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
Read all of John 17

Cross references

John 17:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.